ತುಮಕೂರು: ಬೆವಿಕಂ ಪಾವಗಡ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಪಾವಗಡ, ವೆಂಕಟಾಪುರ, ಶೈಲಾಪುರ, ನಾಗಲಮಡಿಕೆ, ಮಂಗಳವಾಡ, ಕಿಲ್ಲಾರ್ಲಹಳ್ಳಿ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ ಉಪಸ್ಥಾವರಗಳಿಂದ ಸರಬರಾಜಾಗುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4