ತುಮಕೂರು: ಬೆವಿಕಂ ಶಿರಾ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿರಾ ನಗರ, ಯಲಿಯೂರು, ಮದಲೂರು, ಬಂದಕುಂಟೆ, ಕೊಟ್ಟ, ಭೂವನಹಳ್ಳಿ, ಗೌಡಗೆರೆ, ಲಕ್ಷ್ಮೀಮಸಾಗರ ಪಂಚಾಯತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಈ. ಶಾಂತರಾಜು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx