ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಹೆಚ್ ಟಿ ಮತ್ತು ಎಲ್ ಟಿ ಕಂಬಗಳನ್ನು ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋತಿತೋಪು, ಹಾರೋನಹಳ್ಳಿ, ಅಗ್ರಿಫೀಡರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q