ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ದಿಬ್ಬೂರು, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿಗೇಟ್, ಕಾಲ್ ಟೆಕ್ಸ್ ಸರ್ಕಲ್, ಕುಂಟಮ್ಮನತೋಟ, ಗುಬ್ಬಿಗೇಟ್ ರಿಂಗ್ ರಸ್ತೆ, ಪಿಜಿ ಲೇಔಟ್, ವಿನೋಬನಗರ, ಹೆಗ್ಗಡೆ ಕಾಲೋನಿ, ಜಯಪುರ, ಹೌಸಿಂಗ್ ಬೋರ್ಡ್, ಕುರಿಪಾಳ್ಯ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296Power outage in these areas on November 3