ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆ.ಜಿ.ಟೆಂಪಲ್, ಉಂಗ್ರ, ಶೆಟ್ಟಿಗೊಂಡನಹಳ್ಳಿ, ಕಲ್ಲೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4