ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಅಕ್ಟೋಬರ್ 24ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ತಾಳೆಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಇರಕಸಂದ್ರ, ಚೇಳೂರು ಟೌನ್, ಜಾಲಗುಣಿ, ಅರಿವೇಸಂದ್ರ, ನಿಂಬೇಕಟ್ಟೆ, ಮಾದೇನಹಳ್ಳಿ, ಇಡಕನಹಳ್ಳಿ, ಸಿ. ಅರಿವೇಸಂದ್ರ, ನಲ್ಲೂರು, ಕೊಡಿಯಾಲ ಉಪಸ್ಥಾವರಕ್ಕೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296