nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
    ತುಮಕೂರು February 8, 2025

    ಇಂದು ತುಮಕೂರಿನ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

    By adminFebruary 8, 2025No Comments1 Min Read
    power cut

    ತುಮಕೂರು:  ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ.

    ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ :- ಬಡ್ಡಿಹಳ್ಳಿ ಹಾಗೂ ಮೆಳೆಕೋಟೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ. ಪೂರಕಗಳಿಗೆ ಒಳಪಡುವ ಗ್ರಾಮಗಳು/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಕ್ಯಾತ್ಸಂದ್ರ ಉಪವಿಭಾಗ :- ಬಡ್ಡಿಹಳ್ಳಿ, ಗೋಕುಲ, ಮಂಜುನಾಥನಗರ, ಗಿರಿನಗರ, ಸಾಬರಪಾಳ್ಯ, ಟೂಡಾಲೇಔಟ್, ಕೆಸರಮಡು, ಜೆ.ಎಸ್.ಪಾಳ್ಯ, ಹಸನ್‌ಪುರ್, ಚೋಟಾಸಬರಪಾಳ್ಯ, ಕಲ್ಲಹಳ್ಳಿ, ಸಿಎಂ ಬಡಾವಣೆ, ಕ್ಯಾತ್ಸಂದ್ರ, ನರಸೀಯಪ್ಪ ಬಡಾವಣೆ, ಮೈದಾಳ ಕ್ರಾಸ್, ಸಂಜೀವಿನಿ ನಗರ, ಎಸ್.ಎಲ್.ಎನ್.ನಗರ, ಇಂದಿರಾನಗರ, ಸಂಜಯ್ ನಗರ, ಮಾರುತಿ ನಗರ, ಕಲ್ಲಹಳ್ಳಿ ಕ್ರಾಸ್, ಚೆನ್ನಿಗಯ್ಯನಪಾಳ್ಯ, ಶೆಟ್ಟಿಹಳ್ಳಿ ಪಾಳ್ಯ, ಕೆಸರಮಡು, ಶ್ರೀನಗರ, ಬಂಡೇಪಾಳ್ಯ, ದೇವರಾಯಪಟ್ಟಣ, ಮಾರನಾಯಕನಹಳ್ಳಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

    October 15, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.