ತುಮಕೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ.
ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ :- ಬಡ್ಡಿಹಳ್ಳಿ ಹಾಗೂ ಮೆಳೆಕೋಟೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ. ಪೂರಕಗಳಿಗೆ ಒಳಪಡುವ ಗ್ರಾಮಗಳು/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕ್ಯಾತ್ಸಂದ್ರ ಉಪವಿಭಾಗ :- ಬಡ್ಡಿಹಳ್ಳಿ, ಗೋಕುಲ, ಮಂಜುನಾಥನಗರ, ಗಿರಿನಗರ, ಸಾಬರಪಾಳ್ಯ, ಟೂಡಾಲೇಔಟ್, ಕೆಸರಮಡು, ಜೆ.ಎಸ್.ಪಾಳ್ಯ, ಹಸನ್‌ಪುರ್, ಚೋಟಾಸಬರಪಾಳ್ಯ, ಕಲ್ಲಹಳ್ಳಿ, ಸಿಎಂ ಬಡಾವಣೆ, ಕ್ಯಾತ್ಸಂದ್ರ, ನರಸೀಯಪ್ಪ ಬಡಾವಣೆ, ಮೈದಾಳ ಕ್ರಾಸ್, ಸಂಜೀವಿನಿ ನಗರ, ಎಸ್.ಎಲ್.ಎನ್.ನಗರ, ಇಂದಿರಾನಗರ, ಸಂಜಯ್ ನಗರ, ಮಾರುತಿ ನಗರ, ಕಲ್ಲಹಳ್ಳಿ ಕ್ರಾಸ್, ಚೆನ್ನಿಗಯ್ಯನಪಾಳ್ಯ, ಶೆಟ್ಟಿಹಳ್ಳಿ ಪಾಳ್ಯ, ಕೆಸರಮಡು, ಶ್ರೀನಗರ, ಬಂಡೇಪಾಳ್ಯ, ದೇವರಾಯಪಟ್ಟಣ, ಮಾರನಾಯಕನಹಳ್ಳಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4