ತುಮಕೂರು: ನಗರ ಉಪ ವಿಭಾಗ–2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಯ ಮೆಳೆಕೋಟೆ ಗ್ರಾಮದಲ್ಲಿ ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಡಿಸೆಂಬರ್ 14 ಮತ್ತು 15ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಿಬ್ಬೂರು, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿಗೇಟ್, ಕಾಲ್‌ಟೆಕ್ಸ್ ಸರ್ಕಲ್, ಕುಂಟಮ್ಮನತೋಟ, ಗುಬ್ಬಿಗೇಟ್ ರಿಂಗ್ ರಸ್ತೆ, ಪಿ.ಜಿ. ಲೇಔಟ್, ವಿನೋಬನಗರ, ಹೆಗ್ಗಡೆ ಕಾಲೋನಿ, ಜಯಪುರ, ಹೌಸಿಂಗ್ ಬೋರ್ಡ್, ಕುರಿಪಾಳ್ಯ, ಟೂಡಾ ಲೇ ಔಟ್, ನೈಪ್ ಪ್ಯಾಲೇಸ್ ರಿಂಗ್ ರಸ್ತೆ ಬಲ ಭಾಗ, ಗಂಗಸಂದ್ರ, ಮೆಳೆಕೋಟೆ, ಶೇಷಾದ್ರಿಪುರಂ ಕಾಲೇಜು, ಮಯೂರನಗರ, ರಾಜೀವ್‌ಗಾಂಧಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx