ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 4ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿನ್ನೇನಹಳ್ಳಿ, ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಜಿ.ಹೆಚ್. ಗೋವಿಂದರಾಯ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx