nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026
    Facebook Twitter Instagram
    ಟ್ರೆಂಡಿಂಗ್
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನ ವಿವಿಧೆಡೆಗಳಲ್ಲಿ  ವಿದ್ಯುತ್ ವ್ಯತ್ಯಯವಾಗಲಿದೆ: ಇಲ್ಲಿದೆ ವಿವರ
    ತುಮಕೂರು December 9, 2024

    ತುಮಕೂರಿನ ವಿವಿಧೆಡೆಗಳಲ್ಲಿ  ವಿದ್ಯುತ್ ವ್ಯತ್ಯಯವಾಗಲಿದೆ: ಇಲ್ಲಿದೆ ವಿವರ

    By adminDecember 9, 2024No Comments1 Min Read
    power cut

    Provided by
    Provided by

    ತುಮಕೂರು:  ಬೆಸ್ಕಾಂ ಕಂಪನಿಯು ಜಂಪ್ ಬದಲಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಟಿ.ಎಂ.ಟಿ.ಪಿ., ಕೋರಾ, ಅಂಕಸಂದ್ರ, ಹೊಸಕೆರೆ, ಹಾಗಲವಾಡಿ, ನಂದಿಹಳ್ಳಿ ಕ್ರಾಸ್, ಚೇಳೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ಡಿಸೆಂಬರ್ 11ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ.

    ಅದೇ ರೀತಿ ಡಿಸೆಂಬರ್ 13, 17, 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಟಿ.ಎಂ.ಟಿ.ಪಿ., ಕೋರಾ, ಅಂಕಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

    ಗುಬ್ಬಿ : 6 ದಿನಗಳ ಕಾಲ ವಿದ್ಯುತ್ ಕಡಿತ

    ತುಮಕೂರು:  ಬೆಸ್ಕಾಂ ಗುಬ್ಬಿ ಉಪವಿಭಾಗ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಲ್ಲೂರು, ಬಂಡಿಹಳ್ಳಿ, ಬೆನಕನಗೊಂದಿ, ಕೆ.ಕಲ್ಲಹಳ್ಳಿ, ಪೆದ್ದನಹಳ್ಳಿ, ಮಾದಪಟ್ಟಣ, ಪಡುಗುಡಿ, ಹಿಂಡಿಸಿಗೆರೆ, ಹುಲ್ಲೇಕೆರೆ, ಬಿಟ್ಟಗೊಂಡನಹಳ್ಳಿ, ಶನಿವಾರನಪಾಳ್ಯ, ವರಹಸಂದ್ರ, ಬೋಚಿಹಳ್ಳಿ ಪ್ರದೇಶಗಳಲ್ಲಿ ಡಿಸೆಂಬರ್ 9, 11, 13, 15, 18 ಹಾಗೂ 20ರಂದು ವಿದ್ಯುತ್ ಕಡಿತ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ತುಮಕೂರು ಪ್ರೇರಣ, ಇನ್ನರ್ ವೀಲ್ ಕ್ಲಬ್ ತುಮಕೂರು ಹಾಗೂ ‘ಟೀಮ್ ಈಶ್ವರ್…

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.