nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೌರ ಕಾರ್ಮಿಕರ ಖಾಯಂಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ : ಸಿಎಂ
    ರಾಜ್ಯ ಸುದ್ದಿ March 16, 2022

    ಪೌರ ಕಾರ್ಮಿಕರ ಖಾಯಂಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ : ಸಿಎಂ

    By adminMarch 16, 2022No Comments2 Mins Read
    basavaraj bommai

    ಪೌರಕಾರ್ಮಿಕರ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ ಅವರನ್ನು ಖಾಯಂ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು.

    ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ನೇಮಕ ಮಾಡಿಕೊಂಡಿದ್ದು, ಅವರಿಗೆ ಸರಿಯಾಗಿ ವೇತನ ಕೊಡುತ್ತಿರಲಿಲ್ಲ. ಈಗ ಪೌರಕಾರ್ಮಿಕರ ಖಾತೆಗಳಿಗೆ ವೇತನ ಜಮೆಯಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯಕ್ಕಾಗಿ ಪ್ರತಿ ತಿಂಗಳು 2 ಸಾವಿರ ರೂ. ಒದಗಿಸಲು ಬಜೆಟ್‍ನಲ್ಲಿ ಘೋಷಿಸಲಾಗಿದೆ. ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡುವ ಕಡೆ ಸರ್ಕಾರ ಗಮನಹರಿಸಿದೆ ಎಂದರು.


    Provided by
    Provided by

    ಕಾರ್ಮಿಕರ ಸ್ಥಿತಿ ಗೊತ್ತಿದೆ. ಸ್ವಚ್ಚತೆ ಮಾಡುವಾಗ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಮರುಕಳಿಸಿವೆ. ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಖಾಯಂ ಮಾಡುವ ನಿರ್ಧಾರ ಮಾಡಲಾಗುವುದು ಎಂದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ ಸೇವೆ ಖಾಯಂ ಮಾಡುವುದು ಸೇರಿದಂತೆ 27 ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ, ನಗರಗಳಲ್ಲಿ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದಾರೆ.ಅವರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ 7,700ರಿಂದ 17 ಸಾವಿರಕ್ಕೆ ವೇತನ ಹೆಚ್ಚಿಸಲಾಗಿತ್ತು. 18 ಸಾವಿರ ಪೌರಕಾರ್ಮಿಕರನ್ನು ಖಾಯಂ ಮಾಡಿ ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.

    ಶಾಸಕ ಪಿ.ರಾಜೀವ್ ಮಾತನಾಡಿ, ಪೌರಕಾರ್ಮಿಕರಿಗೆ 2 ಸಾವಿರ ರೂ. ಸಾಲುವುದಿಲ್ಲ. ನಗರ, ಪಟ್ಟಣದ ಸ್ವಚ್ಚತೆಗೆ ಪೌರಕಾರ್ಮಿಕರ ಸೇವೆ ಮುಖ್ಯ. ಪ್ರಧಾನಿಯವರು ಪೌರಕಾರ್ಮಿಕರ ಪಾದ ತಳೆದು ಸನ್ಮಾನಿಸಿದರು. ಅವರ ಜೀವಿತಾವ 45ರಿಂದ 50 ವರ್ಷ ಮಾತ್ರವಿದೆ. ನಗರಾಭಿವೃದ್ಧಿ, ಪೌರಾಡಳಿತ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ವ್ಯಾಪ್ತಿಗೆ ಬರುತ್ತಾರೆ. ಶೇ.1ರಷ್ಟು ಸಂಗ್ರಹಿಸಲಾಗುವ ಸೆಸ್‍ನ್ನು ಪೌರಕಾರ್ಮಿಕರ ವೇತನ ಕಲ್ಯಾಣಕ್ಕೆ ಮೀಸಲಿಟ್ಟರೆ 35ರಿಂದ 45 ಸಾವಿರ ರೂ. ವೇತನ ಕೊಡಬಹುದು ಎಂಬ ಸಲಹೆ ಮಾಡಿದರು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.