nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    • ವಿವಿಧ ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ
    • ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜೀನಾಮೆ ಕುರಿತು ಹೀಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ ಪ್ರದೀಪ್ ಈಶ್ವರ್ !
    ಜಿಲ್ಲಾ ಸುದ್ದಿ June 14, 2024

    ರಾಜೀನಾಮೆ ಕುರಿತು ಹೀಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ ಪ್ರದೀಪ್ ಈಶ್ವರ್ !

    By adminJune 14, 2024No Comments1 Min Read
    pradeep eshwar

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

    ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದ್ದಾರೆ.

    ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ

    September 30, 2026

    Comments are closed.

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ತುಮಕೂರು: ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು ಖಾಸಗಿ ಟಿ.ವಿ ಸಂದರ್ಶನದಲ್ಲಿ ಸಿದ್ಧಗಂಗಾ ಮಠ ಹಾಗೂ ಡಾ.ಶಿವಕುಮಾರ ಸ್ವಾಮೀಜಿಗಳ ಬಗ್ಗೆ…

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.