nammatumakuru

    Subscribe to Updates

    Get the latest creative news from FooBar about art, design and business.

    What's Hot

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026
    Facebook Twitter Instagram
    ಟ್ರೆಂಡಿಂಗ್
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಗಾಜಿನ ಮನೆಯಲ್ಲಿ “ಪ್ರಜಾ ಧ್ವನಿ” ಯಾತ್ರೆಯ ಬೃಹತ್ ಸಮಾವೇಶ
    ತುಮಕೂರು January 24, 2023

    ತುಮಕೂರು: ಗಾಜಿನ ಮನೆಯಲ್ಲಿ “ಪ್ರಜಾ ಧ್ವನಿ” ಯಾತ್ರೆಯ ಬೃಹತ್ ಸಮಾವೇಶ

    By adminJanuary 24, 2023No Comments1 Min Read
    prajadhwani

    ಇಂದು ತುಮಕೂರು ನಗರದ ಗಾಜಿನ ಮನೆಯಲ್ಲಿ ಕಾಂಗ್ರೆಸ್ ಪಕ್ಷದ “ಪ್ರಜಾ ಧ್ವನಿ”ಯಾತ್ರೆಯ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುವ ಮೂಲಕ ಯಾತ್ರೆಗೆ ಇನ್ನಷ್ಟು ಮೆರುಗು ತಂದರು.

    ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ, ಎ.ಐ.ಸಿ.ಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ, ಮಯೂರ್ ಜಯಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ,  ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಜನಪ್ರಿಯ ಮಾಜಿ ಶಾಸಕರು ಆದ ಕೆ.ಎನ್.ರಾಜಣ್ಣ, ಮಾಜಿ ಉಪಮುಖ್ಯಮಂತ್ರಿ  ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಆಂಜನೇಯ, ವೆಂಕಟರವಣಪ್ಪ, ಯು.ಟಿ.ಖಾದರ್ , ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾ.ವಿ.ಸ ವಿ.ಎಸ್.ಉಗ್ರಪ್ಪನವರು,ಶಾಸಕ ರಂಗನಾಥ್  ಮೊದಲಾದವರು ಮಾತನಾಡಿದರು.

    ಮಾಜಿ  ಶಾಸಕರುಗಳಾದ ಕೆ.ಷಡಕ್ಷರಿ, ಷಫಿ ಅಹ್ಮದ್,  ರಫೀಕ್ ಅಹ್ಮದ್, ಮಾಜಿ ವಿ.ಪ.ಸದಸ್ಯ ಬೆಮಲ್ ಕಾಂತರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್ ನಾಥ್,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗೆ ಆಗಸ್ಟ್ 20 ರಿಂದ ಎಂಬ್ರಾಯ್ಡರಿ, ಆರಿ ವರ್ಕ್…

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.