ಹಾಸನ: ಸಂತ್ರಸ್ತ ಮಹಿಳೆಯನ್ನ ಮನೆಯೊಳಗೆ ಕರೆದೊಯ್ದ ವಿಶೇಷ ತನಿಖಾ ತಂಡ, ಮನೆಯೊಳಗೆ ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಂನಲ್ಲಿ ಮಹಜರ್ ನಡೆಸಿದ್ದಾರೆ.
ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ, ಈ ಮೂರು ಕಡೆ ದೌರ್ಜನ್ಯ ನಡೆಸಿದ್ದ ಬಗ್ಗೆ ಸಂತ್ರಸ್ಥೆ ಆರೋಪ ಮಾಡಿದ್ದಾರೆ. ಹಾಗಾಗಿ ಮನೆಯೊಳಗೆ, ವಿವಿಧ ಕಡೆ ಸಂತ್ರಸ್ತ ಮಹಿಳೆಯಿಂದ ಮಾಹಿತಿ ಪಡೆದು, ತನಿಖಾ ತಂಡ ಸ್ಥಳ ಮಹಜರ್ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


