ಮಂಗಳೂರು: ಇಲ್ಲಿನ ಎಸ್. ಡಿ.ಎಂ. ಕಾನೂನು ಕಾಲೇಜಿನ ಎರಡನೇ ವರ್ಷದ ಎಲ್. ಎಲ್.ಬಿ. ವಿದ್ಯಾರ್ಥಿನಿ ಪ್ರಮಯಿ ಜೈನ್, 2024 –25 ನೇ ಸಾಲಿನ ಅಂತರ್ ವಿಶ್ವವಿದ್ಯಾಲಯ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ವರದಿ: ಜೆ.ರಂಗನಾಥ ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q