nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!
    • ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ
    • ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ
    • 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ
    • ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ
    • ಔರಾದ್: ಕುಡಿಯುವ ನೀರಿಗಾಗಿ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ
    • ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ
    • ಹಾಲಿನ ದರ ಹೆಚ್ಚಳದಿಂದ ರೈತರಿಗೆ ಹೆಚ್ಚಿನ:  ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್.ರಾಜೇಂದ್ರ ಗೆಲುವು ಪ್ರಾಮಾಣಿಕ, ಅಭಿವೃದ್ಧಿಯ ಕೆಲಸಕ್ಕೆ ದೊರಕಿದ ಫಲ: ಎಪಿಎಂಸಿ ಅಧ್ಯಕ್ಷ ಕುಂದೂರು ರವಿ
    ತಿಪಟೂರು December 14, 2021

    ಆರ್.ರಾಜೇಂದ್ರ ಗೆಲುವು ಪ್ರಾಮಾಣಿಕ, ಅಭಿವೃದ್ಧಿಯ ಕೆಲಸಕ್ಕೆ ದೊರಕಿದ ಫಲ: ಎಪಿಎಂಸಿ ಅಧ್ಯಕ್ಷ ಕುಂದೂರು ರವಿ

    By adminDecember 14, 2021No Comments1 Min Read
    tipaturu congress

    ತಿಪಟೂರು: ರಾಜೇಂದ್ರರವರು ಅವಕಾಶವಾದಿ ರಾಜಕಾರಣ ಮಾಡದೆ, ಜನರ ಮಧ್ಯದಲ್ಲಿದ್ದುಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದರಿಂದಾಗಿ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಬೇರೆ ಪಕ್ಷಗಳ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಪ್ರಾಮಾಣಿಕವಾಗಿ ಅಭಿವೃದ್ಧಿಯ ಕೆಲಸಗಳಿಗೆ ಮನ್ನಣೆ ಕೊಟ್ಟು ರಾಜೇಂದ್ರರವರನ್ನು ಗೆಲ್ಲಿಸಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷರಾದ ಕುಂದೂರು ರವಿ ಹೇಳಿದರು.

    ಆರ್.ರಾಜೇಂದ್ರ ಅವರ ಗೆಲುವಿನ ಹಿನ್ನೆಲೆಯಲ್ಲಿ ಕೆ.ಬಿ. ಕ್ರಾಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ ವೇಳೆ ಮಾತನಾಡಿದ ಅವರು, ಈ ಗೆಲುವು ಪ್ರಾಮಾಣಿಕ ಹಾಗೂ ನಿಷ್ಪಕ್ಷವಾದ ರಾಜಕಾರಣಕ್ಕೆ ಹಾಗೂ ಪ್ರಜಾಪ್ರಭುತ್ವದ ಆಶಯಕ್ಕಾನುಗುಣವಾಗಿ ಸಂದ ಗೆಲುವು ಎಂದರು.

    ರಾಜೇಂದ್ರರ ಗೆಲುವಿಗೆ ಜಿಲ್ಲೆಯ ಎಲ್ಲಾ ಹಾಲಿ, ಮಾಜಿ ಶಾಸಕರು, ಸಂಸತ್ ಸದಸ್ಯರು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಈ ಗೆಲುವು ಎಲ್ಲರಿಗೂ ಸಲ್ಲಬೇಕು ಎಂದು ಅವರು ಇದೇ ವೇಳೆ ಹೇಳಿದರು.

    ಕಾಂಗ್ರೆಸ್ ಮುಖಂಡರಾದ ಕುಂದೂರು ಮುರಳಿ, ಕುಂದೂರು ಉಮೇಶ್, ಹಟ್ನ ದಯಾನಂದ್, ಬಿಳಿಗೆರೆ ಮಹಾದೇವ್, ಬಿಳಿಗೆರೆ ಪರಮೇಶ್, ಬಿಳಿಗೆರೆ ಮಲ್ಲಿಕಾರ್ಜುನ್, ಸ್ವಾಲಾಪೂರ ಪರಮೇಶ್, ಬೀರಸಂದ್ರ ಮಹೇಶ್, ಚಿ.ನಾ.ಹಳ್ಳಿ ಸಣ್ಣಮುದ್ದಪ್ಪ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ನಿರಂಜನ್ ಎಂ.ಎಸ್. ತಿಪಟೂರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತಿಪಟೂರು: ಅಣ್ಣಪ್ಪ ಸ್ವಾಮಿ — ಮಸಣಿಕಮ್ಮ ದೇವಿ ದೇವಸ್ಥಾನದಲ್ಲಿ ಪವಾಡ !

    November 2, 2026

    ತಿಪಟೂರು: ಪುನೀತ್ ರಾಜ್‌ ಕುಮಾರ್ ಅವರ 5ನೇ ಪುಣ್ಯಸ್ಮರಣೆ: ಅನ್ನದಾನ, ರಕ್ತದಾನ ಕಾರ್ಯಕ್ರಮ

    October 30, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ

    October 30, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡರೆ ಅದರ ನೋವು ಮತ್ತು ಉರಿ ಸಹಿಸಿಕೊಳ್ಳುವುದು ಕಷ್ಟ. ಕೆಲವೊಮ್ಮೆ ಒಂದೇ ಬಾರಿಗೆ ಎರಡು-ಮೂರು ಹುಣ್ಣುಗಳು ಕಾಣಿಸಿಕೊಳ್ಳುತ್ತವೆ.…

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.