nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026
    Facebook Twitter Instagram
    ಟ್ರೆಂಡಿಂಗ್
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ
    • ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲ ವಿರುದ್ಧ ಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಒತ್ತಾಯ
    ಜಿಲ್ಲಾ ಸುದ್ದಿ February 24, 2022

    ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕಳುಹಿಸಿದ ಪ್ರಾಂಶುಪಾಲ ವಿರುದ್ಧ ಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಒತ್ತಾಯ

    By adminFebruary 24, 2022No Comments2 Mins Read
    congress

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರನ್ನು ಪ್ರತಿಭಟನೆಗೆ  ಕಳುಹಿಸಿದ ಪ್ರಾಂಶುಪಾಲ  ಜಿ.ಮನೋಹರ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯೂರು ಕಾಂಗ್ರೆಸ್ ಪಕ್ಷದಿಂದ  ಚಿತ್ರದುರ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾಧಿಕಾರಿ ಗಳಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

    ಹಿರಿಯೂರು ನಗರದಲ್ಲಿ ಮಂಗಳವಾರದಂದು ನಡೆದ ಭಜರಂಗ ದಳದ ಕಾರ್ಯಕರ್ತ ಹರ್ಷಾ ಕೊಲೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಹಿರಿಯೂರು ಬಾಲಕಿಯರ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾದ ಜಿ ಮನೋಹರ ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್,  ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿದರು.

    ಕಳೆದ ಎರಡು ವರ್ಷಗಳಿಂದ ಕೊರೊಣ ಎಂಬ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯ ನೆಲಕಚ್ಚಿದೆ .  ವಿದ್ಯಾರ್ಥಿಗಳ ಭವಿಷ್ಯಕ್ಕೆ  ಬೆಳಕಾಗ ಬೇಕಿರುವ ಪ್ರಾಂಶುಪಾಲರು,  ಕಾಲೇಜಿನಲ್ಲಿ ವಿದ್ಯಾಭ್ಯಾಸ  ಮಾಡುತ್ತಿರುವ ವಿದ್ಯಾರ್ಥಿಗಳನ್ನು  ಸಂಘ  ಪರಿವಾರಕ್ಕೆ ಕಳುಹಿಸಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂಬುದೇ ಕಾಣುತ್ತಿಲ್ಲ , ಮಕ್ಕಳ ಭವಿಷ್ಯವನ್ನು ಕಲ್ಪಿಸಿಕೊಂಡು ದಿನನಿತ್ಯ ಕೂಲಿನಾಲಿ ಮಾಡಿ ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಹೊತ್ತು,  ಪೋಷಕರು ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಿದರೆ, ಇಲ್ಲಿನ ಪ್ರಾಂಶುಪಾಲರು ಮಕ್ಕಳ ವಿದ್ಯಾಭ್ಯಾಸದ ಬದಲಾಗಿ  ಪ್ರತಿಭಟನೆಗೆ ಕಳುಹಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್,  ಮಾಜಿ ಜಿ.ಪಂ.ಸದಸ್ಯ ಆರ್.ನಾಗೇಂದ್ರ ನಾಯ್ಕ್, ಹಿರಿಯೂರು ತಾಲ್ಲೂಕಿನ  ಪಿ.ಎಲ್.ಡಿ. ಬ್ಯಾಂಕ್  ನ ಮಾಜಿ  ಅಧ್ಯಕ್ಷರಾದ  ಸಾದತ್ ಉಲ್ಲ,  ಮಾಜಿ ತಾ.ಪಂ. ಸದಸ್ಯ ಫ್ರಕ್ರುದ್ದೀನ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಜಿಯಾ ಸುಲ್ತಾನ್, ಜಿಲ್ಲಾ ಎಸ್.ಸಿ. ಸೆಲ್ ಪರಮೇಶ್, ಜಿಲ್ಲಾ ಎಸ್.ಟಿ ಸೆಲ್ ಚಿದಾನಂದಸ್ವಾಮಿ ಹಾಗೂ ಮುಖಂಡರುಗಳಾದ ಜ್ಞಾನೇಶ್, ಐಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಲ್ಲಟ್ಟಿ ಹರೀಶ್, ಮತ್ತು ಜಿ.ದಾದಾಪೀರ್, ದರ್ಶನ್, ಯಳನಾಡು ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್  ಆರ್,  ( ಚಿತ್ರದುರ್ಗ– ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ

    September 30, 2026

    Leave A Reply Cancel Reply

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ದ್ವೈವಾರ್ಷಿಕ ಚುನಾವಣೆ…

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.