nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಸನ್ನ ಭಟ್ ಪಾರ್ಥಿವ ಶರೀರ ಇಂದು ಸಂಜೆ ಹೊಸನಗರಕ್ಕೆ ಆಗಮನ
    ಜಿಲ್ಲಾ ಸುದ್ದಿ January 2, 2023

    ಪ್ರಸನ್ನ ಭಟ್ ಪಾರ್ಥಿವ ಶರೀರ ಇಂದು ಸಂಜೆ ಹೊಸನಗರಕ್ಕೆ ಆಗಮನ

    By adminJanuary 2, 2023No Comments2 Mins Read
    prasanna batt

    ಹೊಸ ವರ್ಷ ಆಚರಣೆಗೆ ಆಗಮಿಸಿದ್ದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿತ್ತು. ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದೆ ಎಂದು ತಿಳಿದು ಬಂದಿದೆ.

    ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿತ್ತು. ಸಂಸದ ರಾಘವೇಂದ್ರ ದೆಹಲಿಗೆ ತೆರಳಿದ್ದ ಹಿನ್ನೆಲೆಯಲ್ಲಿ ಪ್ರಸನ್ನ ಭಟ್‌ ರಜೆಯಲ್ಲಿದ್ದರು. ಭಾನುವಾರ ಸಂಜೆ ರಾಮೇಶ್ವರಕ್ಕೆ ತೆರಳಬೇಕಿದ್ದ ಅವರು ಸಮಯವಿದ್ದ ಕಾರಣ ಆರು ಮಂದಿ ಸ್ನೇಹಿತರೊಂದಿಗೆ ಬೆಳಗ್ಗೆ ಕನಕಪುರದಲ್ಲಿರುವ ಸ್ನೇಹಿತ ಕೌಶಿಕ್‌ ರವರ ಮನೆಗೆ ಬಂದಿದ್ದರು.


    Provided by
    Provided by

    ಮಾವತ್ತೂರು  ಕೆರೆಯಲ್ಲಿ ಈಜಲು ಪ್ರಸನ್ನ ಮತ್ತು ಸ್ನೇಹಿತರು ನೀರಿಗೆ ಇಳಿದಿದ್ದಾರೆ. ಈಜಲು ಬಾರದ ಕಾರಣ ಕೌಶಿಕ್‌ ನೀರಿಗೆ ಇಳಿದಿರಲಿಲ್ಲ. ಈಜಲು ಹೋದ ಪ್ರಸನ್ನ ಭಟ್‌ ನೀರಿನಿಂದ ಮೇಲಕ್ಕೆ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಕೌಶಿಕ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಸನ್ನ ಭಟ್‌ಗಾಗಿ ಶೋಧ ಕಾರ್ಯ ನಡೆಸಿದರೂ ಪ್ರಯೋಜನವಾಗಲಿಲ್ಲ. ಆ ನಂತರ ಅಗ್ನಿ ಶಾಮಕ ದಳ ಸಿಬ್ಬಂದಿ ಪ್ರಸನ್ನ ಭಟ್‌ಗಾಗಿ ಶೋಧ ಕಾರ್ಯ ಮುಂದುವರೆಸಿ ಶವ ಹೊರಕ್ಕೆ ತೆಗೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

    ಕನಕಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ ಸ್ಟಾಗ್ರಾಂನಲ್ಲಿ ಮಾವತ್ತೂರು ಕೆರೆಯ ವಿಡಿಯೋ ನೋಡಿದ್ದರು. ಹಾಗಾಗಿ ಅಲ್ಲಿಗೆ ಹೋಗಿದ್ದರು ಎಂದು ತಿಳಿದುಬಂದಿದೆ.ವಿದ್ಯಾರ್ಥಿ ದೆಸೆಯಿಂದಲೆ ಪತ್ರಿಕೋದ್ಯಮದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಇವರು ವಿಶ್ವವಾಣಿ ಪತ್ರಿಕೆಯ ಹೊಸನಗರ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು.

    ಆ ಬಳಿಕ ಸಂವಾದ ಡಿಜಿಟಲ್ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದರು.ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದ ಇವರು ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.