nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಸಾರ ಮಾಧ್ಯಮದಿಂದ ಮನುಷ್ಯನಲ್ಲಿನ ಸಂಸ್ಕಾರಕ್ಕೆ ದಕ್ಕೆ: ಶ್ರೀ ಶ್ರೀ ಸುಗುಣಾನಂದ ಸ್ವಾಮೀಜಿ
    ಮಧುಗಿರಿ January 3, 2023

    ಪ್ರಸಾರ ಮಾಧ್ಯಮದಿಂದ ಮನುಷ್ಯನಲ್ಲಿನ ಸಂಸ್ಕಾರಕ್ಕೆ ದಕ್ಕೆ: ಶ್ರೀ ಶ್ರೀ ಸುಗುಣಾನಂದ ಸ್ವಾಮೀಜಿ

    By adminJanuary 3, 2023No Comments1 Min Read
    madugire

    ಮಧುಗಿರಿ : ಪ್ರಸಾರ ಮಾಧ್ಯಮದಿಂದ ಮನುಷ್ಯರಲ್ಲಿನ ಸಂಸ್ಕಾರಕ್ಕೆ ದಕ್ಕೆ ಬರುತ್ತಿದೆ ಎಂದು ಸರ್ವಧರ್ಮ ಸಮನ್ವಯ ಗುರುಪೀಠದ ಪೀಠಾಧ್ಯಕ್ಷ ಶ್ರೀ ಶ್ರೀ ಸುಗುಣಾನಂದ ಸ್ವಾಮೀಜಿ ಹೇಳಿದರು.

    ತಾಲೂಕಿನ ನಿಟ್ಟರ ಹಳ್ಳಿಯ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ನಿಜಶರಣ ಕಮ್ಮಾರ ಕಲ್ಲಯ್ಯನವರ ಸಂಸ್ಕರಣೆಯ ಮೂರನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಹಿರಿಯ ಚೇತನರಿಗೆ ಕುಶಲಕರ್ಮಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಜ್ಞಾನದ ಕೊರತೆ, ಧಾರ್ಮಿಕ ವ್ಯವಸ್ಥೆಯ ಕೊರತೆ ಇರುವುದರಿಂದ ಸಂಸ್ಕಾರ ಮರೆಯಾಗುತ್ತಿದೆ ಎಂದರು.


    Provided by
    Provided by

    ಊರಿಗೆ ಒಬ್ಬ ಕಮ್ಮಾರ ಅವಶ್ಯಕ. ಕಮ್ಮಾರ ಇಲ್ಲದ ಮನೆ ಜೇಡ ಹತ್ತಿದ ಮನೆಯ ತರಹ. ಹುಟ್ಟು ಸಾವು ಎಲ್ಲದ್ದಕ್ಕೂ ಕಮ್ಮಾರ ಅವಶ್ಯಕ. ಹುಟ್ಟಿನಿಂದ ಸಾಯುವವರೆಗೂ ಎಲ್ಲಾ ಕ್ಷೇತ್ರಗಳಲ್ಲಿ ಕಮ್ಮಾರರ ಅವಶ್ಯ ಕತೆ ಇದೆ. ಆದರೆ ಸರ್ಕಾರದಲ್ಲಿ ಕಮ್ಮಾರರಿಗೆ ಯಾವುದೇ ವ್ಯವಸ್ಥೆ ಇಲ್ಲವಾಗಿದೆ. ಇದಕ್ಕೆ ಮುಖ್ಯ ಕಾರಣ ಹೋರಾಟದ ದೌರ್ಬಲ್ಯ ಎಂದ ಅವರು ಮುಂದಿನ ದಿನಗಳಲ್ಲಿ ಮನೆ ಮನೆಗಳಲ್ಲಿ ಹೋರಾಟಗಾರರು ಹುಟ್ಟಿಕೊಳ್ಳಬೇಕು ಕಮ್ಮಾರರು ಆಧುನಿಕ ವ್ಯವಸ್ಥೆಯಲ್ಲಿ ವೃತ್ತಿಯಲ್ಲಿ ತೊಡಗಿಕೊಂಡು ಜೀವನದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಸಮಾಜದ ವ್ಯವಸ್ಥೆ ಧಾರ್ಮಿಕ ವ್ಯವಸ್ಥೆ ಜಾತಿ ವ್ಯವಸ್ಥೆ ಮಠಗಳ ಮಧ್ಯ ಜಗಳ ಮತ್ತು ಕಮ್ಮಾರರಲ್ಲಿನ ಒಗ್ಗಟ್ಟಿನ ಕೊರತೆಯಿಂದ ಕಮ್ಮಾರರು ಮೂಲೆಗುಂಪಾಗುತ್ತಿದ್ದಾರೆ ಎಂದರು.

    ನಿಜಶರಣ ಕಮ್ಮಾರ ಕಲ್ಲಯ್ಯ ಶ್ರೀಮಠದ ಪೀಠಾಧ್ಯಕ್ಷ ಶ್ರೀ ಶ್ರೀ ನೀಲಕಂಠಚಾರ್ಯ ಸ್ವಾಮೀಜಿ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್, ಕಮ್ಮಾರ ಒಕ್ಕೂಟದ ರಾಜ್ಯಾಧ್ಯಕ್ಷ ಹನುಮಂತಯ್ಯ ಕಮ್ಮಾರ್, ಹೈಕೋರ್ಟ್ ವಕೀಲ ಮಹೇಶ್ ಕಮ್ಮಾರ್, ಕಮ್ಮಾರರ ಒಕ್ಕೂಟದ ಗೌರವಾಧ್ಯಕ್ಷ ಕೆ.ಪಿ.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಮಂಜಣ್ಣ ಕಮ್ಮಾರ್, ವಿಶ್ವಕರ್ಮ ನಿಗಮದ ಸದಸ್ಯ ಗೋವಿಂದರಾಜು ಕಮ್ಮಾರ, ಜನಾಂಗದ ಮುಖಂಡರುಗಳಾದ ಜಿ.ಎಸ್. ಕಮ್ಮಾರ್, ಕುಬೇರಪ್ಪ ಕಮ್ಮಾರ್, ಶಂಕರಪ್ಪ ಕಮ್ಮಾರ್ ಮತ್ತಿತರರು ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ  ಮಹಿಳೆ ಕಂಗಾಲು

    January 5, 2026

    ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು

    January 4, 2026

    ಚೆಕ್ ಡ್ಯಾಂ ಕಮ್ ಬ್ರಿಡ್ಜ್ ನಿರ್ಮಾಣದಿಂದ ಇತಿಹಾಸ ಸೃಷ್ಟಿಯಾಗಲಿದೆ: ಕೆ.ಎನ್.ರಾಜಣ್ಣ

    January 4, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.