nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿವೇದಿತಾ– ಚಂದನ್ ಜೋಡಿಯ ಬಗ್ಗೆ ಕೆಲವು ವಿಷಯಗಳನ್ನು ಬಹಿರಂಗಪಡಿಸಿದ ಪ್ರಶಾಂತ್ ಸಂಬರಗಿ
    ರಾಜ್ಯ ಸುದ್ದಿ June 9, 2024

    ನಿವೇದಿತಾ– ಚಂದನ್ ಜೋಡಿಯ ಬಗ್ಗೆ ಕೆಲವು ವಿಷಯಗಳನ್ನು ಬಹಿರಂಗಪಡಿಸಿದ ಪ್ರಶಾಂತ್ ಸಂಬರಗಿ

    By adminJune 9, 2024No Comments2 Mins Read
    chandan nivedita

    ಬಿಗ್‌ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಚಂದನ್‌ ಹಾಗೂ ನಿವೇದಿತಾ ಬಗ್ಗೆ ಯೂಟ್ಯೂಬ್ ಚಾನೆಲ್‌  ವೊಂದರ ಸಂದರ್ಶನದಲ್ಲಿ ಕೆಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

    ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದರು.

    ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದರು.

    ʻʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದಾರೆ ಸಂಬರಗಿ. ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದರು ಪ್ರಶಾಂತ್‌ ಸಂಬರಗಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಹಾಸನ: ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ, ಹಾಸನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ…

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.