nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ
    ಪಾವಗಡ September 11, 2022

    ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    By adminSeptember 11, 2022No Comments2 Mins Read
    pavagada

    ಪಾವಗಡ: ತಾಲ್ಲೂಕು ಸಿ ಕೆ ಪುರ ಕ್ಲಸ್ಟರ್ ಪಾವಗಡ ತಾಲೂಕು ನಿಡಗಲ್ಲು ಹೋಬಳಿ ವ್ಯಾಪ್ತಿಯ ಹರಿಹರಪುರ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೊತ್ತೂರು ಗ್ರಾಮದ ರತ್ನಮ್ಮ ಕೊಂಡಪ್ಪ, ಈ ಶಾಲೆಯಲ್ಲಿ 135 ಜನ ಮಕ್ಕಳಿದ್ದು, ಇವರಿಗೆ ನಮ್ಮ ಗ್ರಾಮ ಪಂಚಾಯತಿ ಪಿಡಿಓ, ನಾವು ನಮ್ಮ ಸದಸ್ಯರೆಲ್ಲರೂ ಸೇರಿ ಪರಿಶುದ್ಧ ಕುಡಿಯುವ ನೀರು ಒದಗಿಸುತ್ತೇನೆ ಇಂದು ಭರವಸೆ ನೀಡಿದರು.


    Provided by
    Provided by

    ಈ ಶಾಲೆಯ ಕ್ಲಸ್ಟರ್ ಸಿ ಆರ್ ಪಿ ಮೂರ್ತಿ ಎಲ್. ಮಾತನಾಡಿ, ನಮ್ಮ ಕ್ಲಸ್ಟರ್’ನ ಎಲ್ಲಾ ಶಾಲೆಗಳಿಗೂ ಕುಡಿಯುವ ನೀರು ಕಲ್ಪಿಸಿ ಕೊಡಬೇಕು. ನಮ್ಮ ಕ್ಲಸ್ಟರ್ನ’ನ ಉತ್ತಂಡಪ್ಪನ ಪಾಳ್ಯ ಗ್ರಾಮದಲ್ಲಿ ಶಾಲೆಯಿದ್ದು, 12 ಜನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಓದುವುದಕ್ಕೆ ತುಂಬಾ ಅನಾನುಕೂಲವಾಗಿದೆ. ಇಲ್ಲಿ ಕೇವಲ ಎರಡು ಕೊಠಡಿಗಳಿದ್ದು ಒಂದು ಕೊಠಡಿ ಚೆನ್ನಾಗಿದ್ದು ಇನ್ನೊಂದು ಕೊಠಡಿ ಬಿದ್ದು ಹೋಗಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

    ಮುಖ್ಯೋಪಾಧ್ಯಾಯರಾದ ರಮೇಶ್ ರವರು ಮಾತನಾಡಿ, ಈ ಶಾಲೆಯಲ್ಲಿ ಬಡ ಸಮುದಾಯದವರ ಮಕ್ಕಳು ಓದುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶುದ್ಧವಾದ ಕುಡಿಯುವ ನೀರು, ಒದಗಿಸಬೇಕು ಎಂದು ನಾನು ಸುಮಾರು ಹದಿನೆಂಟು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದೇನೆ. ಇಂದು ನಮ್ಮ ಶಾಲೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒ, ಸದಸ್ಯರು ಎಲ್ಲಾ ಹೆಚ್ಚಿನದಾಗಿ ಬಂದಿದ್ದಾರೆ. ನಮ್ಮ ಶಾಲೆಯು ಅಭಿವೃದ್ಧಿ ಆಗಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಗ್ರಾಮ ಪಂಚಾಯತಿ ಅಧಿಕಾರಿ ಸುದರ್ಶನವರು ಮಾತನಾಡಿದರು. ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು, ಸಿ.ಕೆ.ಪುರ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಶಾಲೆಯ ಮಕ್ಕಳು, ಪೋಷಕರು, ಅಕ್ಕಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು.

    ಮೂರ್ತಿ ಎಲ್. ಸಿ ಆರ್ ಪಿ ಸ್ವಾಗತಿಸಿದರು, ಹರಿಹರಪುರ ಮುಖ್ಯಶಿಕ್ಷಕ ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಿ.ಕೆ.ಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಮ್ಮ ಕೊಂಡಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುದರ್ಶನ್ ಭಾಗಿಯಾಗಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ ಪಾವಗಡ ತಾಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.