nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    July 5, 2026

    ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ

    July 5, 2026

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    • ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
    • ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಕ್ತಿಧಾಮದ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದ ಶಿವಣ್ಣ
    ರಾಜ್ಯ ಸುದ್ದಿ February 4, 2022

    ಶಕ್ತಿಧಾಮದ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದ ಶಿವಣ್ಣ

    By adminFebruary 4, 2022No Comments2 Mins Read
    shivarajkumar

    ಪುನಿತ್ ರಾಜ್‍ಕುಮಾರ್ ಅವರ ಮೈಸೂರಿನ ಪ್ರೀತಿಯ ಶಕ್ತಿಧಾಮದ ಹೆಣ್ಣು ಮಕ್ಕಳ ಜೊತೆಗೂಡಿ ನಟ ಡಾ.ಶಿವರಾಜ್ ಕುಮಾರ್ ದಂಪತಿ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

    ಪುನೀತ್ ರಾಜ್ ಕುಮಾರ್ ನಿಧನ ನಂತರ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು ಮೈಸೂರಿನಲ್ಲಿರುವ ಶಕ್ತಿಧಾಮದ ಮಕ್ಕಳು. ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಹುಟ್ಟು ಹಾಕಿದ ಸಂಸ್ಥೆಯನ್ನು ಪುನೀತ್ ರಾಜ್ ಕುಮಾರ್ ಅತ್ಯಂತ ಕಾಳಜಿಯಿಂದ ಅಲ್ಲಿರುವ ಹೆಣ್ಣು ಮಕ್ಕಳನ್ನು ಸಾಕಿ ಸಲಹುವ ಜವಾಬ್ದಾರಿ ಹೊತ್ತಿದ್ದರು.ಆದರೆ, ಪುನೀತ್ ರಾಜ್ ಕುಮಾರ್ ನಿಧನದ ನಂತರ ಅವರಿಗೆ ಅನಾಥ ಭಾವ ಕಾಡಬಾರದು ಎಂಬ ಕಾರಣಕ್ಕೆ ಸ್ವತಃ ಡಾ.ಶಿವರಾಜ್ ಕುಮಾರ್ ಅವರೇ ಶಕ್ತಿಧಾಮದ ಹೆಣ್ಣುಮಕ್ಕಳನ್ನು ಚಿಕ್ಕಬಳ್ಳಾಪುರದ ನಂದಿ ಗ್ರಾಮಕ್ಕೆ ಪ್ರವಾಸಕ್ಕೆ ಕರೆದುಕೊಂಡು ಬಂದಿದ್ದರು.

    ಬೆಳಗ್ಗೆ ನಂದಿಯಲ್ಲಿರುವ ಜಗದ್ವಿಖ್ಯಾತ ಭೋಗ ನಂದೀಶ್ವರ ಸ್ವಾಮಿ ದೇವಾಲಯಕ್ಕೆ ಬಂದಿದ್ದ ಮಕ್ಕಳು ಸಾಲಿನಲ್ಲಿ ಹೋಗಿ ದೇವರ ದರ್ಶನ ಪಡೆದರು. ಮಕ್ಕಳೊಂದಿಗೆ ಶಿವರಾಜ್ ಕುಮಾರ್‍ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ದೇವರ ದರ್ಶನ ಪಡೆದರು.ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಶಕ್ತಿಧಾಮದ ಹೆಣ್ಣು ಮಕ್ಕಳಿಗೆ ನಾವು ಬೇರೆಯವರು , ನಾವೇ ಬೇರೆ ಎಂಬ ಕಲ್ಪನೆ ಬರಬಾರದು ಎಂಬ ಕಾರಣಕ್ಕೆ ನಾವೂ ಅವರ ಜೊತೆಗೆ ಬಂದಿದ್ದೇವೆ. ನಾವು ಮಾತ್ರವಲ್ಲ. ಇಡೀ ರಾಜ್ ಕುಮಾರ್ ಕುಟುಂಬ ಸೇರಿದಂತೆ ಹಲವರ ಆಶೀರ್ವಾದ ಈ ಮಕ್ಕಳ ಮೇಲೆ ಇದೆ ಎಂದರು.

    1999ರಲ್ಲಿ ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರು ಹುಟ್ಟು ಹಾಕಿದ ಸಂಸ್ಥೆ ಶಕ್ತಿಧಾಮ. ಹೆಣ್ಣು ಮಕ್ಕಳಿಗಾಗಲೇ ಇರುವ ಸಂಸ್ಥೆ ಇದು. ಅವರಿಗೆ ವಸತಿ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಆ ಮಕ್ಕಳಿಗೆ ಅನಾಥ ಪ್ರಜ್ಞಾ ಕಾಡಬಾರದು ಎಂಬ ಕಾರಣಕ್ಕೆ ನಾವು ಆಗಾಗ್ಗೆ ಈ ರೀತಿಯ ಶಿಕ್ಷಣೇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಅವರಲ್ಲಿ ಆ ರೀತಿಯ ಭಾವನೆಯೇ ಬರಬಾರದು ಎಂಬುದು ನಮ್ಮ ಉದ್ದೇಶ ಎಂದರು.

    ಸದ್ಯ ಶಕ್ತಿಧಾಮದಲ್ಲಿ 150 ಹೆಣ್ಣು ಮಕ್ಕಳಿದ್ದಾರೆ. ಈ ಬಾರಿಯಿಂದ ಅವರ ಸಂಖ್ಯೆ 200ಕ್ಕೆ ಏರಿಕೆಯಾಗಿದ್ದು, ನಮ್ಮ ಇಡೀ ಕುಟುಂಬ ಅವರನ್ನು ನೋಡಿಕೊಳ್ಳಲಿದೆ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    July 5, 2026

    ಕುಣಿಗಲ್: ಚುನಾವಣಾ ಆಯೋಗದ ಮತದಾರರ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಬಿಎಲ್‌ ಒಗಳ ಕರ್ತವ್ಯಕ್ಕೆ, ಜೆಡಿಎಸ್ ಕಾರ್ಯಕರ್ತರು ಅಡ್ಡಿಪಡಿಸಿ ಅವರನ್ನು…

    ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ

    July 5, 2026

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026

    ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.