ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರದ ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟ್ಲ್ https://ssp.postmatric.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ದೂರವಾಣಿ ಸಂಖ್ಯೆ: 0816-2270029ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296