nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಅಗತ್ಯ: ಕಂದಾಯ ಸಚಿವ ಕೃಷ್ಣ ಬೈರೇಗೌಡ
    ರಾಜ್ಯ ಸುದ್ದಿ October 30, 2023

    ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಅಗತ್ಯ: ಕಂದಾಯ ಸಚಿವ ಕೃಷ್ಣ ಬೈರೇಗೌಡ

    By adminOctober 30, 2023No Comments2 Mins Read
    krishna bhairegowda

    ಬೆಂಗಳೂರು: ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿರುವ ಹಿನ್ನೆಲೆ ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದ್ದು, ಮುಂದಿನದಿಗಳ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿ ಶಾಮಕದಳವನ್ನು ಉನ್ನತೀಕರಣಗೊಳಿಸಬೇಕುಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

    ವಿಕಾಸಸೌಧದ ಕಂದಾಯ ಇಲಾಖೆ ಸಚಿವರ ಕಚೇರಿಯಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವರು ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ನಗರ ಪ್ರದೇಶಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು ಎಂದು ಹೇಳಿದರು.

    ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ 13 ಕಾರ್ಮಿಕರು ಮೃತಪಟ್ಟಿದ್ದರು, ಅಕ್ಟೋಬರ್ 19 ರಂದು ಕೋರಮಂಗಲದ ಮಡ್ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತದಲ್ಲಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಹಜ್ ಭವನದ ಬೆಂಕಿ ಆಹುತಿಗೆ, ರೂ 3 ಕೋಟಿ ನಷ್ಟವಾಗಿದೆ ಎಂದು ತಿಳಿಸಿದ ಸಚಿವರು, ಇಂತಹ ದುರಂತಗಳ ಕಾರಣ, ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕು ಎಂದರು.

    ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸುವ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

    ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂತ್ ಅವರು ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ-ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು ಹಾಗೂ ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಶೀಘ್ರ ಇಲಾಖೆಗೆ ವರದಿ ನೀಡುವುದಾಗಿ ಎಂದು ತಿಳಿಸಿದರು.

    ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.