ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಳೆಗಾಲದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತೆಯ ಕ್ರಮವಾಗಿ ತೆಗೆದುಕೊಳ್ಳಬೇಕಾಗಿರುವ ಯಂತ್ರೋಪಕರಣಗಳನ್ನು ಶಾಸಕ ಸತೀಶ್ ರೆಡ್ಡಿ ಪರಿಶೀಲಿಸಿದರು. ಮಳೆಯಾದ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಮುಂದಿನ ದಿನಗಳಲ್ಲಿ ಮಳೆಯಿಂದ ಯಾವುದೇ ಅನಾಹುತ ಜರುಗದಂತೆ ಕ್ರಮವಹಿಸಲು ಈಗಾಗಲೇ ಅಧಿಕಾರಿಗಳೊಂದಿಗೆ ಸಹ ಸಭೆ ನಡೆಸಿ ತಿಳಿಸಲಾಗಿದೆ ಮತ್ತು ಮುಂಜಾಗ್ರತೆಯ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


