nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದ ಪ್ರೇಮಿಗಳ ವಿರುದ್ಧದ ದೂರು ವಿವಾಹದಲ್ಲಿ ಅಂತ್ಯ
    ತುರುವೇಕೆರೆ August 22, 2022

    ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದ ಪ್ರೇಮಿಗಳ ವಿರುದ್ಧದ ದೂರು ವಿವಾಹದಲ್ಲಿ ಅಂತ್ಯ

    By adminAugust 22, 2022No Comments1 Min Read
    turuvekere

    ತುರುವೇಕೆರೆ: ತಾಲೂಕು ಕಸಬಾ ಹೋಬಳಿಗೆ ಸೇರಿದ ಹುಲಿಕೆರೆ ಗ್ರಾಮದ ವಾಸಿಯಾದ ಗಂಗಣ್ಣ ಕೆಂಪದೇವಮ್ಮ ರವರ ಪುತ್ರಿ ಹಾಗೂ ಕೊಟ್ಟಿಗೆಹಳ್ಳಿ ಗ್ರಾಮದ ವಾಸಿಯಾದ ತಿಮ್ಮಯ್ಯ ಸಾವಿತ್ರಮ್ಮ ದಂಪತಿಗಳ ಮಗ ಇಬ್ಬರು ಯುವ ಜೋಡಿಗಳು ಪರಸ್ಪರ ಸುಮಾರು 4 ವರ್ಷಗಳ ಹಿಂದೆ ಪರಿಚಯವಾಗಿ ಪರಿಚಯ ಸ್ನೇಹಕ್ಕೆ ತಿರುಗಿ ಸ್ನೇಹದಿಂದ ಪ್ರೀತಿಯವರೆಗೂ ಹೋಗಿ ಮದುವೆಯಾಗುವ ಲೆಕ್ಕಾಚಾರಕ್ಕೆ ಬಂದಿದ್ದರು.

    ಹುಡುಗ ಮತ್ತು ಹುಡುಗಿ ಇಬ್ಬರೂ ಒಂದೇ ಕೋಮಿಗೆ ಸೇರಿದವರಾಗಿದ್ದು, ಹುಡುಗ ತುರುವೇಕೆರೆ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಹುಡುಗಿಯು ಅದೇ ಮಾರ್ಗವಾಗಿ ಕಾಲೇಜಿಗೆ ಹೋಗುವಾಗ ಪ್ರೇಮಾಂಕರವಾಗಿತ್ತು.
    ಇವರಿಬ್ಬರ ಮದುವೆಗೆ ಎರಡು ಕುಟುಂಬದ ಸದಸ್ಯರು ಒಪ್ಪಿಗೆ ಸೂಚಿಸಿರಲಿಲ್ಲ. ಈ ವಿಚಾರವಾಗಿ ಹುಡುಗಿಯ ಮನೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಈ ಸಂಬಂಧ ಠಾಣೆಯಲ್ಲಿ ಎರಡು ಕಡೆಯ ಸಂಬಂಧಿಕರು ಹಾಗೂ ಹಿತೈಷಿಗಳು ಆಗಮಿಸಿ ಮಾತುಕತೆ ನಡೆಸಿದ್ದಾರೆ.


    Provided by
    Provided by

    ಹುಲಿಕೆರೆ ಗ್ರಾಮದ ವಾಸಿಯಾದ ದಲಿತ ಮುಖಂಡರಾದ ಟಿ.ಎಚ್. ಗುರುದತ್ ಅವರು ಎರಡು ಕಡೆಯ ಮನೆಯವರಿಗೆ ಸರಿಯಾದ ತಿಳುವಳಿಕೆಯನ್ನು ನೀಡಿ ಯುವ ಜೋಡಿಗಳು ಒಂದಾಗಲು ಮದುವೆಗೆ ಎರಡು ಮನೆಯವರನ್ನು ಒಪ್ಪಿಸಿದರು.

    ಕೊನೆಗೂ ಪೊಲೀಸ್ ಠಾಣೆ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂದೆ ಇರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ತುಂಬಾ ಸರಳವಾಗಿ ತಂದೆ ತಾಯಿಗಳ ಒಪ್ಪಿಗೆ ಪಡೆದು ವಿವಾಹ ನಡೆಯಿತು. ಈ ವಿವಾಹಕ್ಕೆ ಸಾರ್ವಜನಿಕರು ಸಾಕ್ಷಿಯಾದರು ಸಿಹಿ ವಿತರಣೆಯನ್ನು ಸಹ ಸಾರ್ವಜನಿಕರೇ ಹಂಚಿದರು.

    ವರದಿ: ಸುರೇಶ್ ಬಾಬು, ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5/4 ಎನ್‌ ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ  ಎನ್‌…

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.