nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಡುಗೆ ಮನೆಯಲ್ಲಿಯೇ ಡ್ರಗ್ಸ್ ತಯಾರಿ: ಆರೋಪಿ ಅರೆಸ್ಟ್
    ರಾಜ್ಯ ಸುದ್ದಿ November 10, 2023

    ಅಡುಗೆ ಮನೆಯಲ್ಲಿಯೇ ಡ್ರಗ್ಸ್ ತಯಾರಿ: ಆರೋಪಿ ಅರೆಸ್ಟ್

    By adminNovember 10, 2023No Comments1 Min Read
    benjamin

    ಬೆಂಗಳೂರು: ಅಡುಗೆ ಮನೆಯನ್ನೇ  ಡ್ರಗ್ಸ್  ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದವನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ನೈಜೀರಿಯಾ  ಪ್ರಜೆಯಾಗಿದ್ದು,ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

    ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಅಡುಗೆಮನೆಯ ಸ್ಟೌ ಮೇಲೆ ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ ಪ್ರೆಶರ್ ಕುಕ್ಕರ್‌ಗೆ ಪೈಪ್ ಅಳವಡಿಸಿ ಆವಿಯಿಂದ ಕ್ರಿಸ್ಟಲ್ ಬರುವಂತೆ ಮಾಡಿ ಎಂಡಿಎಂಎ ತಯಾರು ಮಾಡುತ್ತಿದ್ದ ಎನ್ನಲಾಗಿದೆ.

    ಎಂಡಿಎಂಎ ತಯಾರು ಮಾಡಲು ಬೇಕಾಗಿದ್ದ ಕಚ್ಚಾವಸ್ತುಗಳನ್ನು ಖರೀದಿಸುವ ಆರೋಪಿ ನಂತರ ಹಂತ ಹಂತವಾಗಿ ಎಂಡಿಎ ತಯಾರು ಮಾಡುತ್ತಿದ್ದಾರೆ. ಡ್ರಗ್ಸ್ ಡಿಮಾಂಡ್ ಎಷ್ಟು ಇದೆ, ಅಷ್ಟನ್ನು ತಯಾರು ಮಾಡಿ, ನಂತರ ಅದನ್ನು ನೈಜೀರಿಯಾ ಮತ್ತು ಆಫ್ರಿಕಾ ಮೂಲದವರಿಗೆ ಮಾರಾಟ ಮಾಡುತ್ತಿರುವುದು ತಿಳಿದು ಬಂದಿದೆ. ತಯಾರು ಮಾಡಿಟ್ಟಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮತ್ತು ಅದನ್ನು ತಯಾರು ಮಾಡಲು ಬೇಕಾಗಿದ್ದ 5 ಕೆಜಿ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿದ್ದಾರೆ.

    ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ರಾಮಮೂರ್ತಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆರೋಪಿ ಬಳಿ 100 ಗ್ರಾಂ ಎಂಡಿಎಂಎ ಇದೆ. ಆರೋಪಿ ಎಲ್ಲಿಂದ ಎಂಡಿಎಂಎ ತರುತ್ತಿದ್ದಾನೆ ಎಂದು ಪರಿಶೀಲನೆ ನಡೆಸಿದ ವೇಳೆ ಬೆಂಜಮಿನ್ ವಾಸವಿದ್ದ ಮನೆಯಲ್ಲೇ ಎಂಡಿಎಂಎ ಕ್ರಿಸ್ಟಲ್ ತಯಾರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    ತಿಪಟೂರು: ತಾಲ್ಲೂಕಿನಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿರುವ ತಿಪಟೂರು ಲಯನ್ಸ್ ಕ್ಲಬ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಎರಡು ಪ್ರತ್ಯೇಕ ಕಣ್ಣಿನ…

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.