nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ
    ತಿಪಟೂರು September 20, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    By adminSeptember 20, 2025No Comments1 Min Read
    muraleedhara halappa

    ತಿಪಟೂರು: ತುಮಕೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 10 ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

    ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ದಸರಾ ಆಚರಣೆ ವಿಷಯವಾಗಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಆಶುಭಾಶಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.


    Provided by
    Provided by

    ಈ ಬಾರಿಯ ದಸರಾದಲ್ಲಿ ವಿಶೇಷವಾಗಿ ಪ್ಯಾರಾ ಗ್ರೇಡಿಂಗ್ ಮತ್ತು ಹೆಲಿಕಾಪ್ಟರಿಂಗ್ ಆಯೋಜಿಸಲಾಗಿದೆ. ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್ ಇರಲಿದೆ. ನಟಿ ರಮ್ಯಾ ಹಾಗೂ ನಟ ವಿನಯ್ ರಾಜಕುಮಾರ್ ಭಾಗವಹಿಸಲಿದ್ದಾರೆ ಎಂದರು.

    ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಸ್ವತಃ ಮುತುವರ್ಜಿವಹಿಸಿ ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿಸಲು ಪ್ರಯತ್ನಿಸುತ್ತಿದ್ದು ಮೂರು ಆನೆಗಳು ಉತ್ಸವದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ತುಮಕೂರಿಗೆ ಹೋಗಿ ಬರಲು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

    ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎನ್.ಕಾಂತರಾಜು, ಪ್ರಾಂಶುಪಾಲ ಶಶಿಕುಮಾರ್, ಕಸಾಪ ಅಧ್ಯಕ್ಷ ಎಂ.ಬಸವರಾಜಪ್ಪ, ದೇವರಾಜ ಅರಸು ನಿಗಮದ ತಮ್ಮಯ್ಯ, ಕೌಶಲ್ಯಪಥ ನಿರ್ದೇಶಕ, ದಿಲೀಪ್‌ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.