nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ
    ಕೊರಟಗೆರೆ June 16, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ, ‘‘ಸಿದ್ದಶ್ರೀ ಪ್ರಶಸ್ತಿ” ಪ್ರಧಾನ

    By adminJune 16, 2026No Comments2 Mins Read
    siddarabetta.jpg

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಸಸ್ಯಕಾಶಿ, ಸಿದ್ದರ ತಪೋ ಭೂಮಿಯಲ್ಲಿ ಜೂ.21 ರಂದು ಬಾಳೆ ಹೊನ್ನೂರು ಖಾಸಾ ಶಾಖಾ ಮಠ, ಸಿದ್ಧರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮಿಗಳು ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ ‘‘ಸಿದ್ದಶ್ರೀ ಪ್ರಶಸ್ತಿ’’ ಪ್ರಧಾನ ಮಾಡಲಾಗುತ್ತದೆ ಎಂದು ಹೇಳಿದರು.

    ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ:

    ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

    ಸಚಿವರಿಗೆ ಆಹ್ವಾನ

    ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಡಿಸಿಎಂ ಡಾ.ಜಿ ಪರಮೇಶ್ವರ, ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ವಿ.ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ವೀರಭದ್ರಯ್ಯ, ಸಿದ್ದರಬೆಟ್ಟ ರೋಟರಿ ಅಧ್ಯಕ್ಷ ದರ್ಶನ್, ಮುಖಂಡರಾದ ಎಲ್.ರಾಜಣ್ಣ, ಸದಾಶಿವಯ್ಯ, ಮಹಾಲಿಂಗಯ್ಯ, ಪವನ್ ಕುಮಾರ್, ಎ.ಡಿ.ಬಲರಾಮಯ್ಯ, ಕಾಮರಾಜು, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಶಿವಾನಂದ್, ಕುಸುಮ ಜಗನ್ನಾಥ್, ದರ್ಶನ್ ಕೆ.ಎಲ್, ಕಾರ್ ಮಹೇಶ್, ಕಾಲೋನಿ ರಾಜಣ್ಣ, ಮಲ್ಲಯ್ಯ ಡಿ.ಎಲ್, ಕಿರಣ್ ಕುಮಾರ್, ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

    ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ, ಭಕ್ತರ ಸಹಕಾರದಿಂದ ಮುಂದಿನ ದಿನಗಳಲ್ಲಿ ಪುಣ್ಯಕ್ಷೇತ್ರದ ಅಧಿಪತಿ ಶ್ರೀ ಸಿದ್ದೇಶ್ವರ ಸ್ವಾಮಿಗೆ ಪ್ರಿಯವಾದ ಹೋಳಿಗೆ-ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಯೋಜನೆ ರೂಪಿಸಲಾಗಿದೆ.

    — ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಬಾಳೆ ಹೊನ್ನೂರು ಖಾಸಾ ಶಾಖಾ ಮಠ. ಸಿದ್ದರಬೆಟ್ಟ ಶ್ರೀ ಕ್ಷೇತ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.