nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026
    Facebook Twitter Instagram
    ಟ್ರೆಂಡಿಂಗ್
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    • ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
    • ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
    • ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » SSLC ವಿದ್ಯಾರ್ಥಿಗಳಿಗೆ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ
    ಪಾವಗಡ March 12, 2022

    SSLC ವಿದ್ಯಾರ್ಥಿಗಳಿಗೆ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ

    By adminMarch 12, 2022No Comments1 Min Read

    ಪಾವಗಡ: ಹೆಲ್ಪ್ ಸೊಸೈಟಿ, ಪಾವಗಡ ಹಾಗೂ ಪ್ರೇರಣಾ ಫೌಂಡೇಶನ್ ಮಧುಗಿರಿ ಹಾಗೂ ರೋಟರಿ ಸಂಸ್ಥೆ ತುಮಕೂರು ವತಿಯಿಂದ ಪಾವಗಡದ ಎಸ್.ಎಸ್.ಕೆ. ಸಮುದಾಯ ಭವನದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ನಡೆಸಲಾಯಿತು.

    ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶ್ವತ್ಥ್ ನಾರಾಯಣ ಕಾರ್ಯಕ್ರಮ ಉದ್ಘಾಟಿಸಿದ್ದರು,  ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಜನಾರ್ಧನ ಆಗಮಿಸಿದ್ದರು. ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭಾಗವಹಿಸಿದ್ದರು.


    Provided by
    Provided by

    ಪ್ರೇರಣಾ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಎಸ್.ಆರ್., ಕಾರ್ಯದರ್ಶಿ ಶ್ರೀರಾಮಕೃಷ್ಣ ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಟ್ಟಶ್ರೀನಿವಾಸ ಮೂರ್ತಿ, ಎಸ್ ಎಸ್ ಕೆ ಸಂಸ್ಥೆ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ, ಅಧ್ಯಾಪಕರಾದ ಹರೀಶ್, ಶ್ರೀಮತಿ ನಾಗಲಕ್ಷ್ಮಿ ವಿದ್ಯಾರ್ಥಿ ಮುಖಂಡ ನಂದೀಶ್ ನಾಯ್ಕ ಉಪಸ್ಥಿತರಿದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸರಗೂರು:  ನಮ್ಮ ತಂದೆ ಕಾಲದಿಂದಲೂ ನಮಗೆ ಮಾದಿಗ ಸಮುದಾಯದವರು ಜೊತೆಯಲ್ಲಿ ಇದ್ದು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ಮಾದಿಗ ಸಮುದಾಯ…

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.