ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಹಾಗೂ ನಿಮ್ಹಾನ್ಸ್ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ, ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ ಸಚಿವರು ಹಾಗೂ ನಿಮ್ಹಾನ್ಸ್ ಉಪಾಧ್ಯಕ್ಷರಾದ ಡಾ.ಶರಣ್ ಪ್ರಕಾಶ್.ಆರ್ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಸಿ.ಎನ್ ಮಂಜುನಾಥ್, ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx