ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.
ಪ್ರಯಾಗರಾಜ್ ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx