nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶಾದ್ಯಂತ ಸಂಭ್ರಮದ ವಿಜಯದಶಮಿ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಗಣ್ಯರಿಂದ ಶುಭಾಶಯ
    ರಾಜ್ಯ ಸುದ್ದಿ October 12, 2024

    ದೇಶಾದ್ಯಂತ ಸಂಭ್ರಮದ ವಿಜಯದಶಮಿ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಗಣ್ಯರಿಂದ ಶುಭಾಶಯ

    By adminOctober 12, 2024No Comments2 Mins Read
    vijaya dashami

    ಬೆಂಗಳೂರು: ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ.

    ‘ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ. ಈ ಹಬ್ಬವು ಸತ್ಯ ಮತ್ತು ನೈತಿಕತೆಯ ಮೌಲ್ಯಗಳಲ್ಲಿ ನಮ್ಮ ನಂಬಿಕೆಯ ಸಂಕೇತವಾಗಿದೆ. ಈ ಸುಸಂದರ್ಭದಲ್ಲಿ ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲೂ ನ್ಯಾಯದ ಪರವಾಗಿ ನಿಲ್ಲುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು. ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಮತ್ತು ನಮ್ಮ ದೇಶವು ಯಾವಾಗಲೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ನಾನು ಬಯಸುತ್ತೇನೆ ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ತಿಳಿಸಿದ್ದಾರೆ.

    ‘ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಜಯ ಸಾಧಿಸಬೇಕೆಂದು ನಾನು ಬಯಸುತ್ತೇನೆ. ವಿಜಯದಶಮಿಯು ದುರ್ಗಾ ಪೂಜೆಯ ಕೊನೆಯ ದಿನವಾಗಿದೆ ಮತ್ತು ರಾಕ್ಷಸ ದೊರೆ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಸ್ಮರಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
    ಅನ್ಯಾಯದ ಮೇಲೆ ನ್ಯಾಯ ಮತ್ತು ಅಸತ್ಯದ ಮೇಲೆ ಸತ್ಯದ ವಿಜಯದ ಮಹಾ ಹಬ್ಬ ವಿಜಯದಶಮಿಯಂದು ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಈ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷವನ್ನು ತುಂಬುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಜನರಿಗೆ ಶುಭ ಕೋರಿದ್ದಾರೆ.

    ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ, ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ. ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಬೆಳಕು ಎಲ್ಲೆಡೆ ಪಸರಿಸಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ. ನಾಡಬಾಂಧವರಿಗೆ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

    ಎಲ್ಲರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರು ಎಲ್ಲರಿಗೂ ಆಯುರಾರೋಗ್ಯ, ಸುಖ ಶಾಂತಿ ನೆಮ್ಮದಿ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶುಭಾಶಯ ತಿಳಿಸಿದ್ದಾರೆ.

    ಕನ್ನಡ ನಾಡಿನ ಸಮಸ್ತ ಜನತೆಗೆ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು. ತಾಯಿ ಶ್ರೀ ಚಾಮುಂಡೇಶ್ವರಿಯ ಕೃಪಾಶಿರ್ವಾದ ಎಲ್ಲರ ಮೇಲಿರಲಿ. ಈ ಬಾರಿ ದಸರಾ, ಮತ್ತಷ್ಟು ಸುಂದರ! ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.