nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿಷ್ಠಿತ ಶಾಲೆ ದಾಖಲು : ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
    ತುಮಕೂರು April 18, 2025

    ಪ್ರತಿಷ್ಠಿತ ಶಾಲೆ ದಾಖಲು : ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

    By adminApril 18, 2025No Comments1 Min Read
    students

    ತುಮಕೂರು:  ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಭರ್ತಿ ಮಾಡಿದ ಅರ್ಜಿಯನ್ನು ಮೇ 3ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ/ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿ/ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

    ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯನ್ನು ಮೇ 9ರಂದು ತುಮಕೂರು ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ(ಬ್ಯಾಂಕ್ ರಸ್ತೆ, ಡಿಸಿಸಿ ಬ್ಯಾಂಕ್ ಎದುರು)ಯಲ್ಲಿ ನಡೆಸಲಾಗುವುದು ಎಂದು ಕೊರಟಗೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ(ಗ್ರೇಡ್–2) ಜಿ. ಯಮುನಾ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.