nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
    ಕೊರಟಗೆರೆ November 20, 2025

    ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ

    By adminNovember 20, 2025No Comments2 Mins Read
    manjunath k

    ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ರೈತರಿಂದ ಪ್ರತಿ ಗಂಟೆಗೆ ರೂ. 2,700/- ಗಳಿಗೆ ನಿಗದಿಪಡಿಸಿದ್ದು ಒಂದು ವೇಳೆ ಕಟಾವು ಯಂತ್ರದ ಮಾಲಿಕರು/ ಗುತ್ತಿಗೆದಾರರು ರೈತರಿಂದ ಹೆಚ್ಚಿಗೆ ಬಾಡಿಗೆ ಹಣವನ್ನು ಕೇಳಿದರೆ ಅವರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆ 2005 ರ ಪ್ರಕಾರ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದ್ದಾರೆ.

    ತಾಲ್ಲೂಕು ಕಛೇರಿ ಸಭಾಂಗಣದಲ್ಲಿ, ರೈತರ ಮುಖಂಡರು ಹಾಗೂ ರಾಗಿ ಕಟಾವು ಯಂತ್ರಗಳ ಮಾಲೀಕರೊಂದಿಗೆ ಚರ್ಚೆ ನಡೆಸಿ, ಕೊರಟಗೆರೆ ತಾಲ್ಲೂಕಿನಲ್ಲಿ 2025–26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 12180 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಕಳೆದ ವರ್ಷಕ್ಕೆ ಹೊಲಿಕೆ ಮಾಡಿದರೆ ಈ ವರ್ಷ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು 3000 ಹೆಕ್ಟೇರ್ ನಷ್ಟು ಹೆಚ್ಚಾಗಿ ರಾಗಿ ಬೆಳೆಯು ಬಿತ್ತನೆಯಾಗಿದ್ದು  ರಾಗಿ ಬೆಳೆಯು  ಕಟಾವು ಹಂತದಲ್ಲಿ ಇರುತ್ತದೆ.


    Provided by
    Provided by

    ಈಗಾಗಲೇ ಕಟಾವು ಕಾರ್ಯ ಪ್ರಾರಂಭವಾಗಿದ್ದು ಬಳ್ಳಾರಿ ಜಿಲ್ಲೆಯಿಂದ ತಾಲ್ಲೂಕಿಗೆ 15–20 ಕಟಾವುಯಂತ್ರಗಳು ಬಂದಿದ್ದು ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವುಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ನವಂಬರ್ 11ರಂದು ಜಿಲ್ಲಾಧಿಕಾರಿಗಳವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗಧಿಪಡಿಸಲಾಗಿದೆ.

    ಆದ್ದರಿಂದ ಕಟಾವು ಯಂತ್ರದ ಮಾಲೀಕರು,ಗುತ್ತಿಗೆದಾರರು ನಿಗಧಿಪಡಿಸಿದ ದರವನ್ನು ರೈತ ಭಾಂದವರಿಂದ ಮಾತ್ರ ಪಡೆಯಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ರುದ್ರಪ್ಪ ಎಂ ಆರ್ ರವರು ಮಾತನಾಡಿ, ಟ್ರ್ಯಾಕ್ಟರ್ ಚಾಲಿತ ಕಟಾವು ಯಂತ್ರಗಳಿಗೆ ರೂ. 2400ಗಳನ್ನು ನಿಗದಿ ಮಾಡಿದ್ದು ರಾಗಿ ಕಟಾವು ನಂತರ ಕಂತೆ ಮಾಡಲು ಬೇಲರ್‌ ಗಳನ್ನು ಬಳಸುತ್ತಿದ್ದು ಪ್ರತಿ ಕಂತೆಗೆ ರೂ, 25/- ಗಳನ್ನು ನಿಗದಿ ಮಾಡಿದ್ದು,   ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಹಣ ರೈತರಿಂದ ವಸೂಲಿ ಮಾಡುತ್ತಿದ್ದರೆ, ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ, ಕಂದಾಯ ಇಲಾಖೆಯ ಅಧಿಕಾರಿಗಳಿಗಾಗಲಿ ಅಥವಾ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಗಳಾದ ನರಸಿಂಹಮೂರ್ತಿ ನಾಗರಾಜು ವೆಂಕಟೇಶ್, ರೈತ ಮುಖಂಡರು ಹಾಗೂ ಕಟಾವು ಯಂತ್ರಗಳ ಮಾಲೀಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.