ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಫೋಟೋಗೆ ನಿಯಮ ಬಾಹಿರವಾಗಿ ಪೂಜೆ ಸಲ್ಲಿಸಿದ ಅರ್ಚಕನೊಬ್ಬನನ್ನು ಅಮಾನತುಗೊಳಿಸಲಾಗಿದೆ.
ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಫೋಟೋ ಇಟ್ಟು ಅದಕ್ಕೆ ಮಂಗಳಾರತಿ ಮಾಡಿ ಪೂಜೆ ನಡೆಸಿದ್ದಾನೆ.
ದೇವಾಲಯದ ಸಂಪ್ರದಾಯದ ವಿರುದ್ಧವಾಗಿ ವರ್ತಿಸಿರುವ ಹಿನ್ನೆಲೆ ಅರ್ಚಕ ಮಲ್ಲಿಯನ್ನು ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


