ಭಾರತದ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನಯಾನಕ್ಕೆ ಆಯ್ಕೆಯಾದ ನಾಲ್ಕು ಗಗನಯಾತ್ರಿಗಳಿಗೆ ವಿಂಗ್ ಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರಂನಲ್ಲಿರುವ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು.
ಈ ಬಾಹ್ಯಾಕಾಶ ಮಿಷನ್ ಗೆ ಆಯ್ಕೆಯಾಗಿರುವ ಗಗನಯಾತ್ರಿಗಳ ಹೆಸರುಗಳು ಹೀಗಿದ್ದು, ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಎಂಬುದಾಗಿದೆ. ಈ ನಾಲ್ವರನ್ನೂ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


