ನವದೆಹಲಿ: ಇನ್‌ಫೋಸಿಸ್ ಸಹಸಂಸ್ಥಾಪಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತು ಪ್ರಧಾನಿ ಮೋದಿ ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಸುಧಾ ಮೂರ್ತಿ ನಾಮನಿರ್ದೇಶನಕ್ಕೆ ಸಂತಸ ವ್ಯಕ್ತಪಡಿಸಿ ಅವರಿಗೆ ಅಭಿನಂದಿಸಿದ್ದಾರೆ.
ಸಮಾಜಸೇವೆ, ಉದ್ಯಮರಂಗ,ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸುಧಾಮೂರ್ತಿಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಮೂಲಕ ನಾರಿಯರಿಗೆ ಹೆಚ್ಚು ಬಲ ತುಂಬಿರುವ ಬಿಜೆಪಿ, ನಾರಿಶಕ್ತಿ ಎಂಬ ಧ್ಯೇಯವನ್ನು ನಾವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಮೋದಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


