nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಮೊಗ್ಗ ಯಡಿಯೂರಪ್ಪನವರ ತಪೋಭೂಮಿ ಎಂದು ಹಾಡಿ ಹೊಗಳಿದ ಪ್ರಧಾನಿ ಮೋದಿ
    ರಾಜ್ಯ ಸುದ್ದಿ March 18, 2024

    ಶಿವಮೊಗ್ಗ ಯಡಿಯೂರಪ್ಪನವರ ತಪೋಭೂಮಿ ಎಂದು ಹಾಡಿ ಹೊಗಳಿದ ಪ್ರಧಾನಿ ಮೋದಿ

    By adminMarch 18, 2024No Comments2 Mins Read
    modhi

    ಶಿವಮೊಗ್ಗ: ಲೋಕಸಭಾ ಸಮರದ ಹಿನ್ನೆಲೆ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು.

    ಶಿವಮೊಗ್ಗ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕೆಲ ವರ್ಷಗಳ ಹಿಮದೆ ಶಿವಮೊಗ್ಗ ಜನತೆಗೆ ನಾವು ಯಾರು ಎಂದೇ ಗೊತ್ತಿರಲಿಲ್ಲ ಆದರೆ ಅಂತಹ ಸಮಯದಲ್ಲಿ ಬಿ ಎಸ್‌ ಯೆಇಯೂರಪ್ಪ ತಮ್ಮ ಜೀವನವನ್ನು ಸವೆಸಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ್ದಾರೆ, ಇದು ಅವರ ತಪೋಭೂಮಿ ಎಂದು ಬಿಎಸ್‌ ವೈ ಅವರನ್ನು ಮೋದಿ ಹಾಡಿ ಹೊಗಳಿದ್ದಾರೆ.


    Provided by
    Provided by

    ಇಂದು ಸೇರಿರುವ ಜನ ಸಂಖ್ಯೆ ನೋಡಿದರೆ, ಅಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವವರ ನಿದ್ದೆ ಹಾರಿ ಹೋಗಿದೆ ಎಂದು ಮೋದಿ ಟೀಕಿಸಿದರು. ಕರ್ನಾಟಕ ಕಾಂಗ್ರೆಸ್‌ ವಿರುದ್ಧ ಪಿಎಂ ವಾಗ್ದಾಳಿ ಕರ್ನಾಟಕವನ್ನು ಕಾಂಗ್ರೆಸ್‌ ಎಟಿಎಂ ಮಾಡಿಕೊಂಡಿದೆ, ಲೂಟಿ ಭ್ರಷ್ಟಾರ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ ಸರ್ಕಾರ ನಡೆಸಲೂ ಹಣವಿಲ್ಲ. ಇಲ್ಲಿ ದೆಹಲಿಯ ಕಲೆಕ್ಷನ್ ಮಿನಿಸ್ಟರ್, ಸೂಪರ್ ಸಿಎಂ , ಶ್ಯಾಡೋ ಸಿಎಂ, ಭಾವಿ ಸಿಎಂ ಎಲ್ಲಾ ಇದ್ದಾರೆ. ಕರ್ನಾಟಕದ ಜನರಿಗೆ ಕಾಂಗ್ರೆಸ್‌ ಸರ್ಕಾರ ದೊಡ್ಡ ವಂಚನೆ ಮಾಡಿದೆ. ಕರ್ನಾಟಕದ ಅಭಿವೃದ್ಧಿಗೆ ಎಲ್ಲಾ 28 ಸೀಟುಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು, ಕೇಂದ್ರದ ಯೋಜನೆಗಳನ್ನು ಸರಿಯಾಗಿ ಜಾರಿಗೆ ತರುವಲ್ಲಿ ಅವರು ಕೆಲಸ ಮಾಡುತ್ತಾರೆ ಎಂದರು.

    ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ತಿರುಗೇಟು ಶಕ್ತಿಯನ್ನು ನಾಶ ಮಾಡುವುದು ಅವರ ಉದ್ದೇಶವಾದರೆ, ಶಕ್ತಿಯನ್ನು ನಾವು ಪೂಜೆ ಮಾಡುತ್ತೇವೆ.ನಾನು ಜನರ ಸೇವೆ ಮಾಡುವ ಸಂಕಲ್ಪ ಮಾಡಿದಾಗ ಇದೇ ‘ಶಕ್ತಿ’ ನನಗೆ ಚೈತನ್ಯ ನೀಡಿದೆ. ಭಾರತದ ಪ್ರತಿಯೊಬ್ಬರೂ ಶಕ್ತಿಯ ಆರಾಧಕರೇ, ಶಿವಾಜಿ ಪಾರ್ಕ್‌ನಲ್ಲಿ ಶಕ್ತಿಯ ವಿನಾಶದ ಘೊಷಣೆ ಕೂಗುತ್ತಿರುವಾಗ ಬಾಳ ಠಾಕ್ರೆಯ ಆತ್ಮ ಎಷ್ಟು ನೊಂದಿರಬೇಡ? ಅಲ್ಲಿ ಪ್ರತಿ ಮಗುವೂ ಜೈ ಭವಾನಿ, ಜೈ ಶಿವಾಜಿ ಘೊಷಣೆ ಕೂಗುತ್ತಾ ಬೆಳೆಯುತ್ತಾರೆ. ಅಂತಹ ಸ್ಥಳದಲ್ಲಿ ‘ಶಕ್ತಿ’ ವಿನಾಶದ ಮಾತನ್ನಾಡಿದ್ದಾರೆ ಇದು ಖಂಡನೀಯ ಎಂದು ಮೋದಿ ಹೇಳಿದರು.

    ಯಾ ದೇವಿ ಸರ್ವ ಭೂತೇಷು, ಶಕ್ತಿ ರೂಪೇಣ ಸಂಸ್ಥಿತಾ, ನಮಸ್ತಸೈ ನಮೋನಮಃ…… ಎಂದ ಪ್ರಧಾನಿ ಕುವೆಂಪು ಕೂಡ ‘ಮಂತ್ರ ಕಣಾ..ಶಕ್ತಿ ಕಣಾ…ದೇವಿ ಕಣಾ…ಎಂದು ಕರ್ನಾಟಕ ಮಾತೆಯನ್ನು ಶಕ್ತಿಯ ರೂಪದಲ್ಲಿ ಕಂಡಿದ್ದರು. ಆದೆ ಇಂಡಿಯಾ ಮೈತ್ರಿ ಕೂಟ ಈ ಶಕ್ತಿಯನ್ನು ನಾಶಪಡಿಸಲು ಹೊರಟಿದೆ, ಇವರಿಗೆ ಭಾರತೀಯ ನಾರಿಯ ಕಲ್ಯಾಣ ಇಷ್ಟವಿಲ್ಲ, ಭಾರತೀಯ ಮಹಿಳೆಯರ ಸಶಕ್ತಿಕರಣ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.

    ಇಂಗ್ಲೀಷರು ಹೋದರು ಆದರೆ ಕಾಂಗ್ರೆಸ್‌ ಇಂಗ್ಲೀಷರ ಮನಸ್ಥಿತಿಯಲ್ಲಿದೆ, ಒಡೆದು ಆಳುವ ನೀತಿಯನ್ನು ಮುಂದುವರೆಸುತ್ತಿದೆ, ಕರ್ನಾಟಕ ಕಾಂಗ್ರೆಸ್‌ನ ಸಂಸದ ಕೂಡ ಈಗ ದೇಶ ಒಡೆಯುವ ಮಾತನ್ನಾಡಿದ್ದಾರೆ. ಇಂತಹ ಸಂಸದನನ್ನ ಇನ್ನೂ ಪಕ್ಷದಲ್ಲಿ ಉಳಿಸಿಕೊಂಡಿದೆ ಎಂದು ಡಿ ಕೆ ಸುರೇಶ್ ವಿರುದ್ಧ ಪ್ರಧಾನಿ ಹರಿಹಾಯ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.