nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 400 ಕ್ಷೇತ್ರಗಳನ್ನು ಗೆಲ್ಲುವ ಪ್ರಧಾನಿ ಮೋದಿಯ ಕನಸು ಭಗ್ನ: ಮತದಾನೋತ್ತರ ಸಮೀಕ್ಷೆಗಳ ಭವಿಷ್ಯ ತಲೆಕೆಳಗೆ
    ರಾಷ್ಟ್ರೀಯ ಸುದ್ದಿ June 5, 2024

    400 ಕ್ಷೇತ್ರಗಳನ್ನು ಗೆಲ್ಲುವ ಪ್ರಧಾನಿ ಮೋದಿಯ ಕನಸು ಭಗ್ನ: ಮತದಾನೋತ್ತರ ಸಮೀಕ್ಷೆಗಳ ಭವಿಷ್ಯ ತಲೆಕೆಳಗೆ

    By adminJune 5, 2024No Comments2 Mins Read
    modhi

    ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡ್ತಿದ್ದ ಭಾರತ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮಿತ್ರಪಕ್ಷಗಳ ಜೊರೆ ಸೇರಿ ಬಿಜೆಪಿ 3ನೇ ಬಾರಿ ಅಧಿಕಾರಕ್ಕೇರಲು ಸರ್ವ ಸನ್ನದ್ಧವಾಗಿದೆ.  ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್​ಡಿಎ, ಪ್ರಧಾನಿ ನರೇಂದ್ರ ಮೋದಿ ಅವರ ಲೆಕ್ಕಾಚಾರಗಳು ಹಾಗೂ ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವನ್ನು ಮತದಾರ ಪ್ರಭು ತಲೆಕೆಳಗೆ ಮಾಡಿದ್ದಾನೆ.

    ಐತಿಹಾಸಿಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವಷ್ಟು ಸರಳ ಬಹುಮತವನ್ನು ಎನ್​ಡಿಎ ಪಡೆದಿದೆ. 400 ಕ್ಷೇತ್ರಗಳನ್ನು ಗೆಲ್ಲುವ ಪ್ರಧಾನಿ ಮೋದಿಯ ಕನಸು ಭಗ್ನವಾಗಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಅಧಿಕಾರ ಹಿಡಿಯಲು 272 ಸ್ಥಾನಗಳ ಬೇಕು. ಬಿಜೆಪಿಯಾಗಲಿ, ಕಾಂಗ್ರೆಸ್​ ಆಗಲಿ ಸ್ಪಷ್ಟ ಬಹುಮತ ಪಡೆದಿಲ್ಲ. ಆದರೆ ಎನ್​ಡಿಎಗೆ ಸರಳ ಬಹುಮತ ಸಿಕ್ಕಿದೆ. ಎನ್​ಡಿಎ 293, ಇಂಡಿಯಾ ಒಕ್ಕೂಟ 233 ಹಾಗೂ ಇತರೆ 17 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ.

    2014.. 2019ರಲ್ಲಿ ಪ್ರಚಂಡ ಜಯಗಳಿಸಿದ್ದ ಕೇಸರಿ ಪಡೆ 2024ರ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ದೊಡ್ಡಮಟ್ಟದ ಗೆಲುವು ಸಿಕ್ಕಿಲ್ಲ. ಕಳೆದ 2 ಬಾರಿ ಕೊಟ್ಟಷ್ಟು ಖುಷಿಯನ್ನು ಮತದಾರ ಕೊಡದೇ ಇದ್ರೂ. ಸರ್ಕಾರ ರಚಿಸುವಷ್ಟು ಶಕ್ತಿಯನ್ನ ಮೋದಿ ಕೈಗೆ ದೇಶವಾಸಿಗಳು ನೀಡಿದ್ದಾರೆ. ಬಿಜೆಪಿ ಏಕಾಂಗಿಯಾಗಿ 241 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಕದನದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ನವ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಜೋರಾಗಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ರು. ಪ್ರಧಾನಿ ಮೋದಿ ಬಿಜೆಪಿ ಕಚೇರಿಗೆ ಆಗಮಿಸಿದಾಗ ಕಾರ್ಯಕರ್ತರ ಹರ್ಘೋದ್ಘಾರ ಮುಗಿಲುಮುಟ್ಟಿತ್ತು.

    2019ರಲ್ಲಿ ಮೋದಿ ಅಲೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ 303 ಕ್ಷೇತ್ರಗಳಲ್ಲಿ ಗೆದ್ದಿತ್ತು. ಈ ಬಾರಿ ಚುನಾವಣೆಯಲ್ಲೂ ಗೆಲುವಿನ ಅತ್ಯುತ್ಸಾಹದಲ್ಲೇ ಪ್ರಧಾನಿ ನರೇಂದ್ರ ಮೋದಿ 400ರ ಗಡಿದಾಟುವ ಮಹಾಘೋಷಣೆ ಮೊಳಗಿಸಿದ್ದರು. ಆದ್ರೆ ಮೋದಿ ಲೆಕ್ಕಾಚಾರವೆನ್ನೆಲ್ಲ ಮತದಾರ ಉಲ್ಟಾ ಮಾಡಿದ್ದಾನೆ. ಉತ್ತರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಪಶ್ಚಿಮ ಬಂಗಾಳದಲ್ಲಿ ಈ ಭಾರೀ ಬಿಜೆಪಿಗೆ ದೊಡ್ಡ ಪೆಟ್ಟು ಬಿದ್ದಿದೆ. ಇದರ ಪರಿಣಾಮವೇ ಕಳೆದ ಬಾರಿಗಿಂತ ಈ ಬಾರಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಒಂದ್ವೇಳೆ ಒಡಿಶಾ, ಆಂಧ್ರ, ತೆಲಂಗಾಣದಲ್ಲಿ ಮತದಾರರು ಬಿಜೆಪಿಯ ಕೈಯನ್ನು ಹಿಡಿದಿದ್ರೆ ಕಮಲ ಪಾಳಯದ ಪರಿಸ್ಥಿತಿ ಮತ್ತಷ್ಟು ಶೋಚನಿಯವಾಗಿರುತ್ತಿತ್ತು. ಆದ್ರೆ, ಈ ಮೂರು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ಹೆಚ್ಚಿನ ಸ್ಥಾನ ಸಿಕ್ಕ ಫಲವೇ. ಪ್ರಧಾನಿ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಲು ಕಾರಣ ಅಂದ್ರೂ ತಪ್ಪಾಗೋದಿಲ್ಲ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.