ಉತ್ತರಪ್ರದೇಶದ ಜೌನಪುರ್ ಕಾನ್ವೆಂಟ್ ಶಾಲೆಯಲ್ಲಿ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿಯ ನಡುವಿನ ಅನೈತಿಕ ಚಟುವಟಿಕೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ರತಿಷ್ಠಿತ ಕಾನ್ವೆಂಟ್ ಶಾಲೆಯಲ್ಲಿ ಈ ಘಟನೆ ನಡೆದಿದು, ಪ್ರಿನ್ಸಿಪಾಲ್ ಹಾಗೂ ಟೀಚರ್ ನಡುವೆ ಸಲುಗೆ, ಆತ್ಮೀಯತೆ ಹಲವು ದಿನಗಳಿಂದ ಇತ್ತೆನ್ನಲಾಗಿದೆ. ಹಾಗಾಗಿ ಟೀಚರ್ ಪದೇ ಪದೇ ಟೀಚರ್ ಪ್ರಿನ್ಸಿಪಾಲ್ ಕೊಠಡಿಗೆ ಹೋಗುತ್ತಿದ್ದರೆನ್ನಲಾಗಿದೆ. ಈ ಶಾಲಾ ಶಿಕ್ಷಕಿಗೆ ಶಾಲೆಯ ಕೆಲ ಜವಾಬ್ದಾರಿಗಳನ್ನು ನೀಡಲಾಗಿದ್ದು, ಇದರ ಹಿಂದೆ ಕೂಡಾ ಪ್ರಿನ್ಸಿಪಾಲ್ ಕೈವಾಡ ಇತ್ತೆನ್ನಲಾಗಿದೆ.
ಬಹಳ ಗೌಪ್ಯವಾಗಿ ನಡೆಯುತ್ತಿದ್ದ ಇವರ ರೊಮ್ಯಾನ್ಸ್ ಕಡೆಗೆ ಅದೇನೋ ಆಗಿ ಹೊರಗಡೆ ಬಂದಿದೆ. ಇದು ಶಾಲೆಯ ಶಿಕ್ಷಕ– ಶಿಕ್ಷಕಿಯರಿಗೆ ಗೊತ್ತಾಗಿ, ಕೊನೆಗೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.
ಇದೀಗ ಶಾಲಾ ಸಮಯದಲ್ಲಿ ನಡೆದ ಇವರಿಬ್ಬರ 7 ನಿಮಿಷದ ರೊಮ್ಯಾನ್ಸ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದನ್ನು ಕಂಡ ವಿದ್ಯಾರ್ಥಿಗಳ ಪೋಷಕರಿಗೆ ತೀವ್ರ ಮುಜುಗರವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA