nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಲ್ಪ್ ಸೊಸೈಟಿ : ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿ ಆಚರಣೆ
    ತುಮಕೂರು January 25, 2022

    ಹೆಲ್ಪ್ ಸೊಸೈಟಿ : ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿ ಆಚರಣೆ

    By adminJanuary 25, 2022No Comments1 Min Read
    help socity

    ತುಮಕೂರು: ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿಯನ್ನು  ಹೆಲ್ಪ್ ಸೊಸೈಟಿ  ಕಾರ್ಯಾಲಯದಲ್ಲಿ ಸೋಮವಾರ ಆಚರಿಸಲಾಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಿರಿಯ ರಾಜಕೀಯ ಮುಖಂಡರಾದ ಮಾನಂ ವೆಂಕಟಸ್ವಾಮಿ, ಪರಿಟಾಲ ರವೀಂದ್ರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.


    Provided by
    Provided by

    ಇದೇ ಸಮಯದಲ್ಲಿ ಪಾವಗಡ ಶಾಂತಿ ಮೆಡಿಕಲ್ ದೇವರಾಜ್  ಮಾತನಾಡಿ, ಪರಿಟಾಲ ರವೀಂದ್ರ ಅವರ ಸೇವಾ ಮನೋಭಾವವನ್ನು ಕೊಂಡಾಡಿದರು.

    ಪಾವಗಡ ತಾಲ್ಲೂಕು ಜೆಡಿಎಸ್ ರೈತ ಘಟಕದ ಅಧ್ಯಕ್ಷರಾದ ಗಂಗಾಧರ ನಾಯ್ಡು ಅವರು ಮಾತನಾಡಿ,  ಪರಿಟಾಲ ರವೀಂದ್ರ ಅವರ ಮೇಲೆ ಇರುವಂತಹ ಅಭಿಮಾನಕ್ಕೆ ಪ್ರಾಂತೀಯತೆ ಇಲ್ಲ, ಜಾತಿ ಭೇದ ಇಲ್ಲ,  ಪಕ್ಷ ಭೇದ ಇಲ್ಲ,  ಭಾಷಾ ಭೇದ ಇಲ್ಲ ಇವೆಲ್ಲವನ್ನೂ ಮೀರಿ ಎಲ್ಲೆಲ್ಲಿ ತೆಲುಗು ಮಾತನಾಡುತ್ತಾರೆ, ಎಲ್ಲಾ ಕಡೆ ಪರಿಟಾಲ ರವೀಂದ್ರ ಅವರ ಅಭಿಮಾನಿಗಳೇ ಇರುತ್ತಾರೆ. ಅವರು ಬಡವರ ಪರ ಅನ್ಯಾಯಕ್ಕೊಳಗಾದವರ ಪರ ಹೋರಾಡಿ, ತನ್ನ ಪ್ರಾಣವನ್ನೆ ತ್ಯಾಗ ಮಾಡಿದಂತಹ  ಮಹನೀಯರು ಎಂದು ಕೊಂಡಾಡಿದರು.

    ಈ ಸಂದರ್ಭದಲ್ಲಿ ಮುಖಂಡರಾದ ಆಂಜನೇಯಲು, ನರಸಿಂಹ ಮೂರ್ತಿ, ಮುತ್ಯಾಲ ನಾಯ್ಡು , ಮಾನಂ ಶಶಿಕಿರಣ್, ಪವನ್ ಕುಮಾರ್, ಗೋವಿಂದ, ದಿನೇಶ್ ಕುಮಾರ್, ಸುಮನ್ , ಮೋಹನ್, ಗೌತಮ್, ಭಾಸ್ಕರ್, ಈಶ್ವರ, ಅಭಿ, ಓಬಳೇಶ, ಬಾಲಕೃಷ್ಣ,  ತಿರುಮಲೇಶ್ ನಾಯ್ಡು ಮತ್ತು ತಾಲ್ಲೂಕಿನ ಎಲ್ಲಾ ಯುವ ಮುಖಂಡರು ಮತ್ತು ಹಲವು ಪಕ್ಷಗಳ ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಮುಂತಾದ ನಾಯಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಭರ್ಜರಿ ಗೆಲುವಿನ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ…

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.