ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿರೋ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ.
1
ಮುಂಜಾನೆ 4 ಗಂಟೆಗೆ ಅಪಘಾತ ನಡೆದಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು. ಗೋವಾದಿಂದ — ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತೆರಳುತ್ತಿತ್ತು.
ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx