nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಕ್ ಪರ ಘೋಷಣೆ ಆರೋಪದ ಪ್ರಕರಣ: ಮೂರು ಆರೋಪಿಗಳನ್ನು ಬಂಧಿಸಿದ ಪೊಲೀಸ್
    ರಾಷ್ಟ್ರೀಯ ಸುದ್ದಿ March 5, 2024

    ಪಾಕ್ ಪರ ಘೋಷಣೆ ಆರೋಪದ ಪ್ರಕರಣ: ಮೂರು ಆರೋಪಿಗಳನ್ನು ಬಂಧಿಸಿದ ಪೊಲೀಸ್

    By adminMarch 5, 2024No Comments1 Min Read
    voilence

    Provided by
    Provided by

    ಫೆಬ್ರವರಿ 27ರಂದು ಪಾಕ್ ಪರ ಘೋಷಣೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಲಾಗಿದೆ. ಮುನಾವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಮೂವರ ಬಂಧನವಾಗಿದೆ ಎಂದು ವರದಿ ತಿಳಿಸಿದೆ. ಆರ್ ​ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದು ಬಂದಿದೆ.

    ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ರಾಜ್ಯಸಭಾ ಸಂಸದ ಸಯ್ಯದ್ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರ್ಕಾರ ಘಟನೆ ನಡೆದ ದೃಶ್ಯಗಳನ್ನು ಎಫ್​ಎಸ್​ಎಲ್​ ಗೆ ರವಾನಿಸಿತ್ತು. ಎಫ್​ಎಸ್​ಎಲ್​ ವರದಿ ದೃಢವಾದ ಹಿನ್ನೆಲೆ ಮೂವರ ಬಂಧನವಾಗಿದೆ ಎನ್ನಲಾಗಿದೆ.

    ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ​ನಿಂದ ಮೂವರು, ಬಿಜೆಪಿಯಿಂದ ಒಬ್ಬರು ಗೆಲುವು ದಾಖಲಿಸಿದ್ದರು. ಕಾಂಗ್ರೆಸ್​ನ ಮೂವರ ಪೈಕಿ ಸಯ್ಯದ್ ನಾಸೀರ್​ ಹುಸೇನ್ ಸಹ ಒಬ್ಬರು. ಫಲಿತಾಂಶದ ಬಳಿಕ ವಿಧಾನಸೌಧದಿಂದ ಹೊರ ಬರುವ ವೇಳೆ ನಾಸೀರ್ ಹುಸೇನ್ ಬೆಂಬಲಿಗರ ಗುಂಪಿನಿಂದ ಪಾಕ್ ಪರ ಘೋಷಣೆ ಕೇಳಿ ಬಂದಿರೋ ಆರೋಪ ಕೇಳಿ ಬಂದಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.