nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಗರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಸೌಲಭ್ಯಗಳ ಸದ್ಬಳಕೆಗೆ ಕರೆ
    ಜಿಲ್ಲಾ ಸುದ್ದಿ August 30, 2026

    ನಗರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಸೌಲಭ್ಯಗಳ ಸದ್ಬಳಕೆಗೆ ಕರೆ

    By Ganesh TumkuruAugust 30, 2026No Comments2 Mins Read
    holenarasipura

    ಹೊಳೆನರಸೀಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಮಹಿಳೆಯರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್ ಕರೆ ನೀಡಿದ್ದಾರೆ.

    ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ನಗರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

    ಇದೇ ವೇಳೆ ಸಮಿತಿ ಸದಸ್ಯ ಹೆಚ್.ಆರ್. ಪ್ರಸನ್ನಕುಮಾರ್ ಮಾತನಾಡಿ, ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವಾಗಿದ್ದು, ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಸರ್ಕಾರ ಸದಾ ಬದ್ಧವಾಗಿದೆ ಎಂದರು. ಅಲ್ಲದೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ಬರುವ ಹಣವನ್ನು ಕೇವಲ ದೈನಂದಿನ ಖರ್ಚಿಗೆ ಬಳಸದೆ, ಸ್ವಲ್ಪ ಭಾಗವನ್ನು ಉಳಿತಾಯ ಮಾಡಿ ಸಣ್ಣಪುಟ್ಟ ಉದ್ಯಮಗಳನ್ನು ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

    ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಾರ್ವಜನಿಕರು ಸಂಪೂರ್ಣ ಮಾಹಿತಿ ಹೊಂದಿರಬೇಕು ಹಾಗೂ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ವಿವಿಧ ಇಲಾಖೆಗಳ ಐವರು ಮುಖ್ಯಸ್ಥರು ಭಾಗವಹಿಸಿ ತಮ್ಮ ಇಲಾಖಾವಾರು ಪ್ರಗತಿ ವರದಿ ಮಂಡಿಸಿದರು. ಇದೇ ವೇಳೆ ರೈತ ಸಂಘದ ಮುಖಂಡರು ಹಾಗೂ ಗ್ರಾಮಸ್ಥರು ಸ್ಥಳೀಯ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡರು. ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರಾದ ಗೋವಿಂದರಾಜು, ರೇವಣ್ಣ ಸ್ವಾಮಿ, ಧರ್ಮೇಗೌಡ, ಶಿವರಾಜು ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ನೂರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಉಪಸ್ಥಿತರಿದ್ದರು.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ತಿಪಟೂರು: ನಗರದ ವಿವಿಧ ಹೋಟೆಲ್‌ ಗಳು, ಡಾಬಾಗಳು ಮತ್ತು ಬೇಕರಿಗಳ ಮೇಲೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಜಂಟಿ…

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.