nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026
    Facebook Twitter Instagram
    ಟ್ರೆಂಡಿಂಗ್
    • ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!
    • ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ
    • ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!
    • ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
    • Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!
    • ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?
    • ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!
    • ಶಿವನ ಹಣೆಯ ಮಧ್ಯೆ ಮೂರನೇ ಕಣ್ಣು ಉದಯಿಸಿದ್ದೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ಸಂಜೆ 6 ಗಂಟೆಯಿಂದ 26ರವರೆಗೆ ನಿಷೇದಾಜ್ಞೆ ಜಾರಿ..!
    ರಾಜ್ಯ ಸುದ್ದಿ April 24, 2024

    ಇಂದು ಸಂಜೆ 6 ಗಂಟೆಯಿಂದ 26ರವರೆಗೆ ನಿಷೇದಾಜ್ಞೆ ಜಾರಿ..!

    By adminApril 24, 2024No Comments1 Min Read
    section

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.

    26ಕ್ಕೆ ಮೊದಲ ಹಂತದ ಲೋಕ ಮತದಾನ ಹಿನ್ನೆಲೆ ದಕ್ಷಿಣ ಕನ್ನಡದಲ್ಲಿ ನಾಳೆಯಿಂದ 26ರವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲೂ ಸೂಕ್ಷ್ಮ ಮತಗಟ್ಟೆ 1737, ಸಾಮಾನ್ಯ ಮತಗಟ್ಟೆ 6351, ಒಟ್ಟು 8088 ಮತಗಟ್ಟೆ ಕೇಂದ್ರಗಳಿವೆ. ಚುನಾವಣೆ ಹಿನ್ನಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಸಿಟಿ ಪೊಲೀಸ್ ಕಮಿಷನರ್ ಮತ್ತು ಬಿಬಿಎಂಪಿ ಕಮಿಷನರ್ ಜಂಟಿ ಪತ್ರಿಕಾಗೋಷ್ಠಿ ಮಾಡಿ ತಿಳಿಸಿದ್ದಾರೆ. ಸಿಟಿ ಪೊಲೀಸ್ ಕಮಿಷನರ್ ಸೇರಿ ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರು, 24 ಡಿಸಿಪಿ, 52 ಎಸಿಪಿ , 118 ಇನ್ಸ್‍ಪೆಕ್ಟರ್ ಸೇರಿ 9397 ಪೊಲೀಸ್ ಅಧಿಕಾರಿ ಸಿಬ್ಬಂದಿ ವರ್ಗ ನಿಯೋಜನೆ. 3919 ಹೋಮ್ ಗಾರ್ಡ್, 11 ಸೆಂಟ್ರಲ್ ಪೊಲೀಸ್ ಟೀಂ, 54 ಸಿಎಆರ್ ಮತ್ತು ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಲಾಗಿದೆ.

    ಏಪ್ರಿಲ್ 26ಕ್ಕೆ ಮತದಾನ ನಡೆಯುವ ಕ್ಷೇತ್ರಗಳು 1). ಬೆಂಗಳೂರು ಗ್ರಾಮಾಂತರ 2). ಬೆಂಗಳೂರು ಉತ್ತರ 3). ಬೆಂಗಳೂರು ದಕ್ಷಿಣ 4). ಬೆಂಗಳೂರು ಕೇಂದ್ರ 5). ಉಡುಪಿ ಮತ್ತು ಚಿಕ್ಕಮಗಳೂರು 6). ಹಾಸನ 7). ದಕ್ಷಿಣ ಕನ್ನಡ 8). ಚಿತ್ರದುರ್ಗ 9). ತುಮಕೂರು 10). ಮಂಡ್ಯ 11). ಮೈಸೂರು 12). ಚಾಮರಾಜನಗರ 13). ಚಿಕ್ಕಬಳ್ಳಾಪುರ 14). ಕೋಲಾರ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

    November 11, 2026

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026

    Comments are closed.

    Our Picks

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಡಿತರ ಚೀಟಿ ಮರು ಇ-ಕೆವೈಸಿ ಗಡುವು ವಿಸ್ತರಣೆ: ನವೆಂಬರ್ 30ರೊಳಗೆ ಪೂರ್ಣಗೊಳಿಸದಿದ್ದರೆ ರದ್ದಾಗಲಿವೆ ಸೌಲಭ್ಯಗಳು!

    November 11, 2026

    ವಿಶೇಷ ವರದಿ / ನಮ್ಮತುಮಕೂರು: ರಾಜ್ಯದ ಪಡಿತರ ಚೀಟಿದಾರರಿಗೆ (Ration Card Holders) ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ…

    ಟಿವಿ ನೋಡುತ್ತಿರುವಾಗಲೇ ಮನೆಗೆ ನುಗ್ಗಿತು ಚಿರತೆ!: 6 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆ

    November 11, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ವಿಧವಾ ವೇತನ: ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

    November 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.