nammatumakuru

    Subscribe to Updates

    Get the latest creative news from FooBar about art, design and business.

    What's Hot

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026
    Facebook Twitter Instagram
    ಟ್ರೆಂಡಿಂಗ್
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ತೆರಿಗೆ ಪಾವತಿ ಅವಧಿ ಸೆ.14ರವರೆಗೂ ವಿಸ್ತರಣೆ
    ರಾಷ್ಟ್ರೀಯ ಸುದ್ದಿ September 3, 2024

    ಆಸ್ತಿ ತೆರಿಗೆ ಪಾವತಿ ಅವಧಿ ಸೆ.14ರವರೆಗೂ ವಿಸ್ತರಣೆ

    By adminSeptember 3, 2024No Comments1 Min Read
    tax

    ತುಮಕೂರು:  ಸರ್ಕಾರವು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆಯ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನಗಳೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಿದ್ದು, ಈ ಅವಧಿಯನ್ನು ಸೆಪ್ಟೆಂಬರ್ 14ರವರೆಗೆ ವಿಸ್ತರಿಸಿದೆ.

    ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆಯಾಗಿರುವ ಬಗ್ಗೆ ಕರಪತ್ರಗಳನ್ನು ಹಂಚಲು, ಕಸದ ಗಾಡಿಗಳಲ್ಲಿ ಪ್ರಚುರಪಡಿಸಲು, ನಗರದ ಎಲ್ಲಾ ಎಲ್‌ ಇಡಿ ಪರದೆಗಳಲ್ಲಿ ಪ್ರದರ್ಶಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಒಂದು ಕಾಲದಲ್ಲಿ ದಿನನಿತ್ಯದ ಖರೀದಿಯಲ್ಲಿ ಸಾಮಾನ್ಯವಾಗಿ ಬಳಕೆಯಾಗುತ್ತಿದ್ದ 50 ಪೈಸೆ ನಾಣ್ಯಗಳು ಇಂದು ಕಾಣಸಿಗುವುದೇ ಅಪರೂಪ. ಅಂಗಡಿ, ಹೋಟೆಲ್ ಅಥವಾ…

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.