nammatumakuru

    Subscribe to Updates

    Get the latest creative news from FooBar about art, design and business.

    What's Hot

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026
    Facebook Twitter Instagram
    ಟ್ರೆಂಡಿಂಗ್
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    ಸಿರಾ May 11, 2026

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    By adminMay 11, 2026No Comments1 Min Read

    ಸಿರಾ: ತಾಲ್ಲೂಕಿನ ನವ್ಯದಿಶ ಸಂಸ್ಥೆಯ ಯುವಚಾವಡಿ ಕಾರ್ಯಕ್ರಮದಡಿ ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು ಮತ್ತು ಯುವಜನರಿಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದಡಿ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಎ.ಎಸ್.ಐ ಶ್ರೀನಿವಾಸ್ ಮಾತನಾಡಿ, ದೂರು ದಾಖಲಿಸುವ ಬಗ್ಗೆ, ಎಫ್.ಐ.ಆರ್., ಪೋಕ್ಸೋ ಪ್ರಕರಣಗಳ ಬಗ್ಗೆ ಹಾಗೂ ಪೊಲೀಸ್ ಠಾಣೆಯ ಮಹತ್ವ ಅದರ ಕಾರ್ಯವೈಖರಿ ಹಾಗೂ ಸಾಮಾಜಿಕ ಜಾಲತಾಣಗಳಿಂದ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಬಗ್ಗೆ, ಹಾಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರುವ ಬಗ್ಗೆ ಎಂದು ತಿಳಿಸಿದರು.

    ಯುವಜನರು ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತಿರುವ ಯುವಜನರು ಅವರ ಕೆಲಸಗಳು, ಪರೀಕ್ಷೆಗಳ ಮಾಹಿತಿ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ನವ್ಯದಿಶ ಸಂಸ್ಥೆಯ ತ್ರಿವೇಣಿ, ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು, ಯುವಜನರು ಇದ್ದರು.

    ಇಂದು ಹದಿಹರೆಯದವರ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದು ಅಗತ್ಯವಿದೆ. ಹಾಗೆ ಹದಿಹರೆಯದವರು ತಮಗೆ ತೊಂದರೆಯಾದಾಗ ನಿರ್ಭೀತಿಯಿಂದ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಬಹುದು.

    — ಅಶ್ವಿನಿ, ನವ್ಯದಿಶ ಸಂಸ್ಥೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    September 9, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    ಕಡಿಮೆ ಬಜೆಟ್‌ ನಲ್ಲಿ ಹೊಸ ಬೈಕ್ ಖರೀದಿಸಲು ಬಯಸುವವರಿಗೆ ಮಾರುಕಟ್ಟೆಯಲ್ಲಿ ಹಲವು ಆಯ್ಕೆಗಳಿವೆ. ವಿಶೇಷವಾಗಿ 100 ಸಿಸಿ ಮತ್ತು 110…

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.