ತುಮಕೂರು: ತುಮಕೂರು ಉಪ ವಿಭಾಗದಲ್ಲಿಂದು NCPCR pan India child labour rescue and rehabilitation campaign ಅಡಿಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಕಮಿಟಿ ಸದಸ್ಯರುಗಳೊಂದಿಗೆ ನಡೆಸಿದ ದಾಳಿಯಲ್ಲಿ ನಗರದ ಗುಬ್ಬಿ ಗೇಟ್ ರಿಂಗ್ ರೋಡ್ ರಸ್ತೆಯ ಗ್ಯಾರೇಜ್ಗಳಲ್ಲಿ ಮಹಮ್ಮದ್ ಮಾಸ್ ಮತ್ತು ನಿರಜ್ ಕುಮಾರ್ ಬೋಟಿ ಎಂಬ ಕಿಶೋರ ಕಾರ್ಮಿಕರನ್ನು ರಕ್ಷಿಸಿ ಬಾಲ ಮಂದಿರಕ್ಕೆ ಸೇರಿಸಲಾಯಿತು.
ಈ ದಾಳಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹಾಗೂ ತುಮಕೂರು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಹರ್ಷ, ಕಾರ್ಮಿಕ ಅಧಿಕಾರಿ ಕೆ. ತೇಜಾವತಿ ಹಾಗೂ ಸೆಕ್ಷನ್ 17 ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW